ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ರಾಜ್ಯ ರಾಜಕಾರಣದ ಕುರಿತು ತಮ್ಮ ಹಿಂದಿನ ಭವಿಷ್ಯವನ್ನು ಮತ್ತೊಮ್ಮೆ ದೃಢಪಡಿಸುವ ಮೂಲಕ ಸಿಎಂ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.
ರಸ್ತೆಗಳು ಮತ್ತು ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಅನುಮತಿ ಇಲ್ಲದೆ ನಡೆಯುವ ನಮಾಜು (ಪ್ರಾರ್ಥನೆ)ಗೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರು ಹತ್ಯೆ ಆರೋಪದ ಮೇಲೆ 3 ಆರೋಪಿಗಳಿಗೆ ಸಂಬಂಧಿಸಿದ ಆಸ್ತಿ ಮತ್ತು ಕಟ್ಟಡಗಳನ್ನು ಪೊಲೀಸರು ಜಪ್ತಿ