Tag: Karnataka News

Browse our exclusive articles!

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಣಜಾರಿನಲ್ಲಿ ಗುರಿ ತಪ್ಪಿದ ಬೇಟೆಗಾರನ ಗುಂಡು : ಅರ್ಚಕರ ಮನೆಯ ಗೋಡೆ , ಬಾಗಿಲು , ಕಾರಿಗೆ ಹಾನಿ

ಕಾಡುಹಂದಿ ಬೇಟೆಗಾರರ ಅಜಾಗರೂಕತೆಯಿಂದಾಗಿ ಗುರಿ ತಪ್ಪಿದ ಗುಂಡು, ಅಲ್ಲೇ ನಿಲ್ಲಿಸಿದ್ದ ಕಾರು ಮತ್ತು ಮನೆಯೊಂದರ ಬಾಗಿಲಿಗೆ ಬಡಿದು ಹಾನಿ

ದಸರಾ ಉದ್ಘಾಟಕರ ಆಯ್ಕೆ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ: ‘ದಸರಾ ನಾಡಹಬ್ಬ, ಜಾತ್ಯತೀತ ಹಬ್ಬ’

ದಸರಾ ನಾಡಹಬ್ಬವನ್ನು ಉದ್ಘಾಟಿಸಲು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ತಲಪಾಡಿ ದುರಂತಕ್ಕೆ ಕಾರಣನಾದ ಚಾಲಕನ ಬಂಧನ; ಇಳಿಜಾರಿನಲ್ಲಿ ಹಿಮ್ಮುಖವಾಗಿ ಚಲಿಸಿ ಅಪಘಾತಕ್ಕೀಡಾದ ಬಸ್

ತಲಪಾಡಿಯಲ್ಲಿ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಬಸ್ ಚಾಲಕ ನಿಜಲಿಂಗಪ್ಪ ಚಲವಾದಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಸ್ಕ್‌ಮ್ಯಾನ್‌ ಬಾಯಿಂದ ಹೊರಬಿತ್ತು ಸ್ಫೋಟಕ ಸತ್ಯ: ಧರ್ಮಸ್ಥಳದ ವಿರುದ್ಧ ಸುಳ್ಳು ಹೇಳಿಕೆ ನೀಡಲು ₹4 ಲಕ್ಷ ಲಂಚ ನೀಡಿದವರ ವಿರುದ್ಧ ತನಿಖೆ

ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಮುಂದೆ, ತಾನು ಹಣದ ಆಮಿಷ ಹಾಗೂ ಜೀವ ಬೆದರಿಕೆಯಿಂದ ಈ ರೀತಿ ಸುಳ್ಳು ಹೇಳಿದ್ದಾಗಿ ಚಿನ್ನಯ್ಯ ಒಪ್ಪಿಕೊಂಡಿದ್ದಾನೆ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್ ಇಕ್ಬಾಲ್‌ಗೆ ಪಂಚಾಯತ್ ರಾಜ್ ಅಧಿನಿಯಮದ ಬಿಸಿ: ಸದಸ್ಯತ್ವದಿಂದ ಅನರ್ಹ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಲಾಗಿದೆ

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img