Tag: Karnataka News

Browse our exclusive articles!

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಆಗಸ್ಟ್ 9ರಂದು ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ

ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಮುಷ್ಕರ: ಗ್ರಾಮೀಣ ಭಾಗದಲ್ಲಿ ಎಂದಿನಂತೆ ಬಸ್ ಸಂಚಾರ

ರಾಜ್ಯದಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರು ಮುಷ್ಕರ ನಡೆಸುತ್ತಿದ್ದರೂ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಬಸ್ ಸಂಚಾರ ಎಂದಿನಂತೆ ಸುಗಮವಾಗಿದೆ.

ಧರ್ಮಸ್ಥಳ ಪ್ರಕರಣ: ಅಜ್ಞಾತ ಶವಗಳ ಬೆನ್ನು ಹತ್ತಿದ ಪೊಲೀಸರು; 13 ನಿರ್ದಿಷ್ಟ ಸ್ಥಳಗಳಲ್ಲಿ ಬಿಗಿ ಭದ್ರತೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವು ಹೊಸ ತಿರುವು ಪಡೆದುಕೊಂಡಿದ್ದು, ಭಾನುವಾರದಂದು ಶೋಧ ಕಾರ್ಯಕ್ಕೆ ವಿರಾಮ ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ಜೈಲು ಜೀವನ: ಇನ್ನು ಮುಂದೆ ದಿನಕ್ಕೆ 8 ಗಂಟೆಗಳ ಕಾಲ ಕಡ್ಡಾಯ ಕೆಲಸ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಾಬೀತಾದ ನಂತರ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಧರ್ಮಸ್ಥಳ ಶವ ಹೂತ ಪ್ರಕರಣ: ಮತ್ತೊಬ್ಬ ದೂರುದಾರನಿಂದ ಮಹತ್ವದ ಹೇಳಿಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗೆ ಹೊಸದೊಂದು ಆಯಾಮ ದೊರೆತಿದೆ.

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img