ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾಗಿರುವ ಶವಗಳ ಕುರಿತ ಪ್ರಕರಣದ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಇದೀಗ ವಿಶೇಷ ತನಿಖಾ ತಂಡ (S.I.T.) ಒಂದನ್ನು ರಚಿಸಿದೆ.
ಕರ್ನಾಟಕದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಬರುತ್ತಿದ್ದಾಗ, ಕೆಲವು ಭಕ್ತರು "ಅಣ್ಣ ಬಂದ... ಅಣ್ಣ ಬಂದ..." ಎಂದು ಜೋರಾಗಿ ಘೋಷಣೆಗಳನ್ನು ಕೂಗಿ ವ್ಯಂಗ್ಯವಾಡಿದ್ದಾರೆ.
ರಾಜ್ಯಸಭಾ ಸದಸ್ಯ ಹಾಗೂ ಪದ್ಮವಿಭೂಷಣ ಪುರಸ್ಕೃತ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳಿಗೆ ಬೆಂಗಳೂರು ಸಿವಿಲ್ ಕೋರ್ಟ್ ಮಹತ್ವದ ತಡೆಯಾಜ್ಞೆ ನೀಡಿದೆ