spot_img

Tag: Karnataka Police

Browse our exclusive articles!

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.

ಕಾರ್ಕಳದ ಎಸ್.ವಿ.ಟಿ. ಶಾಲೆಗೆ ಬಾಲ್-ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ; ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ - ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ.ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ. ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿತು

ಸೆಪ್ಟೆಂಬರ್ 12 ಕಾರ್ಕಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಆಶ್ರಯದಲ್ಲಿ ಕಾರ್ಕಳ‌ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದೆ.

ತಮಾಷೆಯ ಮಾತು ಕೊಲೆಯಲ್ಲಿ ಅಂತ್ಯ: ಹಣ್ಣಿನ ವ್ಯಾಪಾರಿಗಳ ನಡುವಿನ ಜಗಳಕ್ಕೆ ಚಿಂತಾಮಣಿಯಲ್ಲಿ ದುರಂತ ಅಂತ್ಯ

ಚಿಂತಾಮಣಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ, ಇಬ್ಬರು ಗೆಳೆಯರ ನಡುವಿನ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಚಾಮರಾಜನಗರ ಹುಲಿಗಳಿಗೆ ವಿಷ ಹಾಕಿ ಕೊಂದ ಮೂವರ ಬಂಧನ

ಮಲೆ ಮಹದೇಶ್ವರ ವನ್ಯಜೀವಿ ಧಾಮದ ಹೂಗ್ಯಂ ಪ್ರದೇಶದಲ್ಲಿ 5 ಹುಲಿಗಳು ವಿಷಪ್ರಾಸನೆಯಿಂದ ಸಾವನ್ನಪ್ಪಿದ್ದು, ಈ ಘಟನೆಗೆ ಸಂಬಂಧಿಸಿದಂತೆ 3 ವ್ಯಕ್ತಿಗಳನ್ನು ಅರಣ್ಯ ಇಲಾಖೆ ಬಂಧಿಸಿದೆ.

ಕೋಡಿಮಠದ ಸ್ವಾಮೀಜಿಯವರ ಚಿನ್ನ ಕದ್ದ ಆರೋಪಿ 7 ವರ್ಷಗಳ ನಂತರ ಬಂಧನ

ಆರೋಪಿ ಉತ್ತರಾಖಂಡ್ನ ಜಿತೇಂದ್ರ ಕುಮಾರ್ ಚಾವ್ಲಾ (37) ಎಂದು ಗುರುತಿಸಲಾಗಿದ್ದು, ಅವನಿಂದ 22.75 ಲಕ್ಷ ರೂಪಾಯಿಗಳ ಮೌಲ್ಯದ 281 ಗ್ರಾಂ ಚಿನ್ನವನ್ನು ಪತ್ತೆಹಚ್ಚಲಾಗಿದೆ.

ಕಾಪು: ಟೆಲಿಗ್ರಾಮ್ ಮೂಲಕ 7.26 ಲಕ್ಷ ರೂಪಾಯಿ ವಂಚನೆ

ಆನ್‌ಲೈನ್ ವಂಚನೆಯಲ್ಲಿ ಒಣ ಹಣ್ಣು ವ್ಯಾಪಾರಿಯೊಬ್ಬರು ರೂ. 7.26 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯಲ್ಲಿ ವಕೀಲರ ಸಂಘದಿಂದ ಮಹಿಳಾ ಠಾಣೆ ಸ್ಥಳಾಂತರದ ಬೇಡಿಕೆ: ಎಸ್.ಪಿ.ಗೆ ಮನವಿ

ಉಡುಪಿ ಜಿಲ್ಲೆಯ ಹೊಸ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್.ಪಿ.) ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ನೇತೃತ್ವದ ತಂಡವು ಭೇಟಿಯಾಗಿ ಸ್ವಾಗತಿಸಿತು.

ಉಡುಪಿ: ಗೋಕಳ್ಳತನ ಮತ್ತು ಗೋಮಾಂಸ ಸಾಗಾಣಿಕೆ: ಇಬ್ಬರ ಬಂಧನ

ಪೊಲೀಸರು ಆರೋಪಿಯನ್ನು ಬಂಧಿಸಿದ್ದಲ್ಲದೆ, ಅವನು ಬಳಸಿದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳದ ಎಸ್.ವಿ.ಟಿ. ಶಾಲೆಗೆ ಬಾಲ್-ಬ್ಯಾಡ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ; ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲ್ - ಬ್ಯಾಡ್ಮಿಂಟನ್ ಪಂದ್ಯಾಟ ದಲ್ಲಿ ಎಸ್.ವಿ.ಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ. ಇಲ್ಲಿನ ಬಾಲಕರ ತಂಡವು ದ್ವಿತೀಯ ಸ್ಥಾನಗಳಿಸಿತು

ಸೆಪ್ಟೆಂಬರ್ 12 ಕಾರ್ಕಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಆಶ್ರಯದಲ್ಲಿ ಕಾರ್ಕಳ‌ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದೆ.

ತಮಾಷೆಯ ಮಾತು ಕೊಲೆಯಲ್ಲಿ ಅಂತ್ಯ: ಹಣ್ಣಿನ ವ್ಯಾಪಾರಿಗಳ ನಡುವಿನ ಜಗಳಕ್ಕೆ ಚಿಂತಾಮಣಿಯಲ್ಲಿ ದುರಂತ ಅಂತ್ಯ

ಚಿಂತಾಮಣಿ ಪಟ್ಟಣದಲ್ಲಿ ನಡೆದ ದಾರುಣ ಘಟನೆಯಲ್ಲಿ, ಇಬ್ಬರು ಗೆಳೆಯರ ನಡುವಿನ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೂಗಿನ ಹತ್ತಿರದ ಪಿಂಪಲ್ ಒಡೆಯುವ ಮೊದಲು ಯೋಚಿಸಿ: ಮೆದುಳಿನ ಸೋಂಕಿನ ಅಪಾಯಕ್ಕೆ ಸಿಲುಕಿಸುವ ಕರಾಳ ಸತ್ಯ!

ಮೊಡವೆಗಳನ್ನು ಒಡೆದರೆ ಅಥವಾ ಚಿವುಟಿದರೆ ಗಂಭೀರ ಸೋಂಕು ಉಂಟಾಗುವ ಸಾಧ್ಯತೆ ಇದೆ ಎಂದು ಚರ್ಮರೋಗ ತಜ್ಞರು ಎಚ್ಚರಿಕೆ ನೀಡುತ್ತಾರೆ.
spot_imgspot_img
share this