ಅಸ್ಸಾಂ ರಾಜ್ಯದ ಸಿಲ್ಚಾರ್‌ನಲ್ಲಿ ನಕಲಿ ವೈದ್ಯನೊಬ್ಬನ ಬಂಧನ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ದಶಕದಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದ ಈ ನಕಲಿ ವೈದ್ಯನನ್ನು ಪೊಲೀಸರು ಆಪರೇಷನ್ ಥಿಯೇಟರ್‌ನಿಂದಲೇ ಬಂಧಿಸಿದ್ದಾರೆ.
ಕಾಂಗ್ರೆಸ್ ನಾಯಕ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "28ಕ್ಕೆ ಏನೇ ಆದರೂ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇವೆ" ಎಂದು ಹೇಳಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜೂನ್ 4ರಂದು ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಾನೇ ಎಂದು ಘೋಷಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಿ ಈಗಾಗಲೇ ಸುಮಾರು 9-10 ವರ್ಷಗಳಾದ ಹಿನ್ನೆಲೆಯಲ್ಲಿ ಮತ್ತೆ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದ್ದಾರೆ.