ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪಾಸ್ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.
ಟೆಕ್ ದೈತ್ಯ ಗೂಗಲ್ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.
ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (ಜಾತಿ ಸಮೀಕ್ಷೆ) ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ.
ಪಕ್ಷ ಬೇಧವಿಲ್ಲದೆ ಕೋಟ್ಯಾಂತರ ಅನುದಾನ ಬಿಡುಗಡೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೃತಜ್ಞತೆಗಳು ಮತ್ತು ಗುಣಮಟ್ಟದ, ಕಮಿಷನ್ ರಹಿತ ಕಾಮಗಾರಿ ನಡೆಯಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಹೇಳಿದ್ದಾರೆ.