Tag: Karnataka Politics

Browse our exclusive articles!

ಬಳ್ಳಾರಿ ಕುಟುಂಬ ದುರಂತ: ಪತ್ನಿ, 3 ತಿಂಗಳ ಮಗುಗೆ ವಿಷ ನೀಡಿ ಆತ್ಮಹತ್ಯೆ

ಬಳ್ಳಾರಿ ಮೂಲದ ವ್ಯಕ್ತಿಯೊಬ್ಬ ಪತ್ನಿ ಹಾಗೂ 3 ತಿಂಗಳ ಮಗುವಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗೂಳ್ಯಂನಲ್ಲಿ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ: ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾರ್ಕಳದ ಪುಲ್ಕೇರಿಯಲ್ಲಿ ಬೆಕ್ಕನ್ನು ಕಾಪಾಡಲು ಬಾವಿಗಿಳಿದು ಸಿಲುಕಿದ್ದ ನಾರಾಯಣ ಭಟ್ ಅವರ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಹಾಲಕ್ಷ್ಮೀ ಶೆಣೈಗೆ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಹಿಂದೂಸ್ತಾನಿ ಗಾಯಕಿ ಮಹಾಲಕ್ಷ್ಮೀ ಶೆಣೈ ಅವರಿಗೆ ಪ್ರತಿಷ್ಠಿತ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಒಲಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಾಗರದಲ್ಲಿ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ 6 ವರ್ಷದ 1 ನೇ ತರಗತಿ ವಿದ್ಯಾರ್ಥಿ ಶಾಲೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿಕ್ಕು ತಪ್ಪಿ ಬೇರೆಡೆ ಇಳಿದ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್!

ಲಿಂಗಸುಗೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಇಳಿಯುವಲ್ಲಿ ಗೊಂದಲ ಉಂಟಾಗಿದ್ದು, ಸಚಿವ ಜಾರಕಿಹೊಳಿ ಎಸ್ಕಾರ್ಟ್‌ನಲ್ಲಿ ಸಿಎಂ ಪ್ರಯಾಣಿಸಿದರು.

ಮೈಸೂರು: ರಾಜ್ಯದ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್‌ಗೆ ‘ಖಾಲಿ ಚೆಂಬೇ’ ಭೂಷಣ; ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಭಿವೃದ್ಧಿ ವಿಚಾರದಲ್ಲಿ ಟೀಕಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಂಟ್ವಾಳ: ಹಿರಿಯ ಚೇತನ ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್

ಬಂಟ್ವಾಳದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಭೇಟಿಯ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸೈದ್ಧಾಂತಿಕ ಸಮರ: ಆರ್‌ಎಸ್‌ಎಸ್ ಕಡೆ ತಲೆಹಾಕಿ ಮಲಗಲ್ಲ ಎಂದ ಸಿಎಂ ಸಿದ್ದರಾಮಯ್ಯ!

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಆಹ್ವಾನಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಆರ್‌ಎಸ್‌ಎಸ್ ಸಿದ್ಧಾಂತವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಸಂಖ್ಯಾಬಲಕ್ಕಿಂತ ಸಿದ್ಧಾಂತವೇ ಮುಖ್ಯ: ಸಿದ್ದರಾಮಯ್ಯ ಎದುರೇ ಡಿಕೆಶಿ ಮೌನ ಮುರಿದಿದ್ದೇಕೆ?

ಸದನದಲ್ಲಿ ಶಾಸಕರ ಸಂಖ್ಯೆಯ ಬಗ್ಗೆ ಚರ್ಚೆ ನಡೆಸಿದ ಆರ್. ಅಶೋಕ್ ಅವರಿಗೆ ಡಿ.ಕೆ. ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾರ್ಕಳ: ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾರ್ಕಳದ ಪುಲ್ಕೇರಿಯಲ್ಲಿ ಬೆಕ್ಕನ್ನು ಕಾಪಾಡಲು ಬಾವಿಗಿಳಿದು ಸಿಲುಕಿದ್ದ ನಾರಾಯಣ ಭಟ್ ಅವರ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಹಾಲಕ್ಷ್ಮೀ ಶೆಣೈಗೆ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಹಿಂದೂಸ್ತಾನಿ ಗಾಯಕಿ ಮಹಾಲಕ್ಷ್ಮೀ ಶೆಣೈ ಅವರಿಗೆ ಪ್ರತಿಷ್ಠಿತ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಒಲಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಾಗರದಲ್ಲಿ 6 ವರ್ಷದ ಬಾಲಕ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ 6 ವರ್ಷದ 1 ನೇ ತರಗತಿ ವಿದ್ಯಾರ್ಥಿ ಶಾಲೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ ಅಂತ್ಯ: ಹಾರ್ಮುಜ್ ಜಲಸಂಧಿ ಮುಕ್ತ

ಅಮೆರಿಕ ಮತ್ತು ಇರಾನ್ ನಡುವಿನ 110 ದಿನಗಳ ಯುದ್ಧ ಕೊನೆಗೊಂಡಿದ್ದು, ಜೂನ್ 19 ರಂದು ಜಿನೇವಾದಲ್ಲಿ ಶಾಂತಿ ಒಪ್ಪಂದ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img