ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆಯೇ ಅಥವಾ ಪಕ್ಷವು ನಾಯಕತ್ವ ಬದಲಾವಣೆಗೆ ಕೈ ಹಾಕಲಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಹೆಸರನ್ನು ಬದಲಿಸಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಗರದ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿತು.
ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಶುಕ್ರವಾರ (ಡಿ. 19) ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
'ನಿಜ ಮಹಾತ್ಮ ಬಾಬಾ ಸಾಹೇಬ' ನಾಟಕ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಜಯನ್ ಮಲ್ಪೆ ಅವರ ನಡೆ ರಾಜಕೀಯ ಪ್ರೇರಿತ ಹಾಗೂ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.