ರಾಜ್ಯದ ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಕಳದ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಶುಭಾಶಯ ಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಕರ್ನಾಟಕ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆಳವಣಿಗೆಯೊಂದರಲ್ಲಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆಂಡಕಾರಿದ್ದಾರೆ
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಹೊಸ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಕಳದ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಶುಭಾಶಯ ಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.