ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.
ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿರುವ ಪರಿಣಾಮ, ಧರ್ಮಸ್ಥಳದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸ್ನಾನಘಟ್ಟದಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಹೆಚ್ಚಿರುವ ಕಾರಣದಿಂದ, ಯಾತ್ರಾರ್ಥಿಗಳು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಶಿರಸಿ-ಕುಮಟಾ ರಸ್ತೆ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಸತತವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಇಂದಿನಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ