Tag: karnataka

Browse our exclusive articles!

ಪ್ರಕಾಶ್ ರಾಜ್ ಧರ್ಮಸ್ಥಳ ವಿವಾದದ ಸ್ಪಷ್ಟನೆ

ನಟ ಪ್ರಕಾಶ್ ರಾಜ್ ಧರ್ಮಸ್ಥಳ ಪ್ರಕರಣ ಹಾಗೂ ಚಿನ್ನಯ್ಯನ ಕರೆ ಕುರಿತು ಬೆಂಗಳೂರಿನಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೊಪ್ಪದಲ್ಲಿ ಬೆಡ್ ಮೇಲೆ ಗೊಂಬೆಯಿಟ್ಟು ಯುವತಿ ನಾಪತ್ತೆ

ಕೊಪ್ಪದಲ್ಲಿ ತಂದೆಗೆ ಮಂಕುಬೂದಿ ಎರಚಿ ಹಾಸಿಗೆ ಮೇಲೆ ಬೊಂಬೆಯಿಟ್ಟು ಜಲನ್ಯ ಎಂಬ ಯುವತಿ ನಾಪತ್ತೆಯಾಗಿದ್ದಾಳೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಾಜಕ ಆನಂದ ತೀರ್ಥ ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಆಯ್ಕೆಗೆ ಮತದಾನ

ಪಾಜಕದ ಆನಂದ ತೀರ್ಥ ವಿದ್ಯಾಲಯದಲ್ಲಿ 2026-27ರ ಸಾಲಿನ ವಿದ್ಯಾರ್ಥಿ ನಾಯಕ ಹಾಗೂ ನಾಯಕಿ ಆಯ್ಕೆಗೆ ಶಿಸ್ತಿನ ಮತದಾನ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಕೃಷ್ಣಮಠದಲ್ಲಿ ಭಜನಾಮೃತ ಕಾರ್ಯಕ್ರಮ ಉದ್ಘಾಟನೆ

ಉಡುಪಿ ಕೃಷ್ಣಮಠದಲ್ಲಿ ನಡೆದ ಭಜನಾಮೃತ ಕಾರ್ಯಕ್ರಮದಲ್ಲಿ ಶಿರೂರು ಶ್ರೀಗಳು ಭಜನೆಯ ಮಹತ್ವವನ್ನು ವಿವರಿಸಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಅತ್ರಾಡಿ ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಅತ್ರಾಡಿ ಶೇಡಿಗುಡ್ಡೆ ಬಳಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಕೊರೊನಾ ಸೋಂಕಿನಿಂದ ಪೀಟರ್ ಮಥಾಯಸ್ ನಿಧನ: ತಹಶೀಲ್ದಾರ್ ಭೇಟಿನೀಡಿ ಸಾಂತ್ವನ

ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಮಥಾಯಸ್ (65) ಅವರು ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಜೂನ್ 2 ರಂದು ನಿಧನರಾದರು.

ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಅವಕಾಶವಿಲ್ಲ – ಕೆಎಫ್‌ಸಿಸಿ ಸ್ಪಷ್ಟನೆ!

ತಮ್ಮ ವಿವಾದಿತ ಹೇಳಿಕೆಯ ಕುರಿತು ಕ್ಷಮೆ ಕೇಳದೇ ಇದ್ದರೆ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಪ್ರಕಟಿಸಿದೆ.

ವಿಜಯಪುರದ ಕೆನರಾ ಬ್ಯಾಂಕ್‌ನಲ್ಲಿ ಭಾರೀ ದರೋಡೆ – 59 ಕೆಜಿ ಚಿನ್ನ, ನಗದು ಕಳ್ಳತನ, ರಾಜ್ಯದ ಅತಿದೊಡ್ಡ ಪ್ರಕರಣ!

ರಾಜ್ಯದಲ್ಲಿನ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗಲೇ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಭಾರೀ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ : ಬೆಳ್ತಂಗಡಿಯಲ್ಲಿ ನಾಲ್ಕು ತಾಣಗಳಲ್ಲಿ ಸ್ಥಳ ಮಹಜರು

ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಜೂನ್ 2ರಂದು ಬೆಳ್ತಂಗಡಿಯ ನಾಲ್ಕು ಪ್ರಮುಖ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

ಕೊಪ್ಪದಲ್ಲಿ ಬೆಡ್ ಮೇಲೆ ಗೊಂಬೆಯಿಟ್ಟು ಯುವತಿ ನಾಪತ್ತೆ

ಕೊಪ್ಪದಲ್ಲಿ ತಂದೆಗೆ ಮಂಕುಬೂದಿ ಎರಚಿ ಹಾಸಿಗೆ ಮೇಲೆ ಬೊಂಬೆಯಿಟ್ಟು ಜಲನ್ಯ ಎಂಬ ಯುವತಿ ನಾಪತ್ತೆಯಾಗಿದ್ದಾಳೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಾಜಕ ಆನಂದ ತೀರ್ಥ ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಆಯ್ಕೆಗೆ ಮತದಾನ

ಪಾಜಕದ ಆನಂದ ತೀರ್ಥ ವಿದ್ಯಾಲಯದಲ್ಲಿ 2026-27ರ ಸಾಲಿನ ವಿದ್ಯಾರ್ಥಿ ನಾಯಕ ಹಾಗೂ ನಾಯಕಿ ಆಯ್ಕೆಗೆ ಶಿಸ್ತಿನ ಮತದಾನ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಕೃಷ್ಣಮಠದಲ್ಲಿ ಭಜನಾಮೃತ ಕಾರ್ಯಕ್ರಮ ಉದ್ಘಾಟನೆ

ಉಡುಪಿ ಕೃಷ್ಣಮಠದಲ್ಲಿ ನಡೆದ ಭಜನಾಮೃತ ಕಾರ್ಯಕ್ರಮದಲ್ಲಿ ಶಿರೂರು ಶ್ರೀಗಳು ಭಜನೆಯ ಮಹತ್ವವನ್ನು ವಿವರಿಸಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಹಿರಿಯಡ್ಕ ಉಚಿತ ಗಿಡ ವಿತರಣೆ ಕಾರ್ಯಕ್ರಮ 2026

ಹಿರಿಯಡ್ಕದಲ್ಲಿ ಜೂನ್ 22 ರಂದು ಡೀಲರ್ ಅಸೋಸಿಯೇಷನ್ ಹಾಗೂ ಯು.ಸಿ ಡೆವಲಪರ್ಸ್ ವತಿಯಿಂದ ಸತತ 4ನೇ ವರ್ಷದ ಉಚಿತ ಗಿಡ ವಿತರಣೆ ಕಾರ್ಯಕ್ರಮ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img