ರಥಬೀದಿಯ ಪೇಜಾವರ ಮಠದ ಸಮೀಪದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನೇರವಾಗಿ ದ್ವಿತೀಯ ಪಿಯುಸಿಗೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ.
ಮುಂಡೂರು ಗ್ರಾಮದ ಪುತ್ತಿಲ ಮನೆಯಲ್ಲಿ ವಾಸವಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಜಾರಿಗೆ ಸಂಬಂಧಿಸಿದಂತೆ ವಿಚಾರಣೆ ನಿಗದಿಯಾಗಿದೆ.
ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ.