Tag: karnataka

Browse our exclusive articles!

ಹಿರಿಯಡ್ಕ ಉಚಿತ ಗಿಡ ವಿತರಣೆ ಕಾರ್ಯಕ್ರಮ 2026

ಹಿರಿಯಡ್ಕದಲ್ಲಿ ಜೂನ್ 22 ರಂದು ಡೀಲರ್ ಅಸೋಸಿಯೇಷನ್ ಹಾಗೂ ಯು.ಸಿ ಡೆವಲಪರ್ಸ್ ವತಿಯಿಂದ ಸತತ 4ನೇ ವರ್ಷದ ಉಚಿತ ಗಿಡ ವಿತರಣೆ ಕಾರ್ಯಕ್ರಮ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ಗೋವಾ ಕ್ರಾಂತಿ ದಿನ

ಗೋವಾ ವಿಮೋಚನಾ ಚಳವಳಿಗೆ ನಾಂದಿ ಹಾಡಿದ ರಾಮ್ ಮನೋಹರ್ ಲೋಹಿಯಾ ಅವರ ಹೋರಾಟದ ಸ್ಮರಣಾರ್ಥವಾಗಿ ಪ್ರತಿ ವರ್ಷ ಜೂನ್ 18 ರಂದು ಗೋವಾ ಕ್ರಾಂತಿ ದಿನವನ್ನು ಆಚರಿಸಲಾಗುತ್ತದೆ.

ಎಪ್ಸನ್ ಧಮಾಕಾ: ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟವು 15 ಅತ್ಯಾಧುನಿಕ ಇಕೋಟ್ಯಾಂಕ್ ಪ್ರಿಂಟರ್‌ಗಳು

ಭಾರತದಲ್ಲಿ 15 ಹೊಸ ಇಕೋಟ್ಯಾಂಕ್ ಪ್ರಿಂಟರ್‌ಗಳನ್ನು ಪರಿಚಯಿಸಿದ ಎಪ್ಸನ್. ವಿದ್ಯಾರ್ಥಿಗಳು ಹಾಗೂ ಕಚೇರಿ ಬಳಕೆಗೆ ಸೂಕ್ತವಾದ ಇವುಗಳ ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಇಲ್ಲಿದೆ.

ಕಿವಿ ಹಣ್ಣಿನಲ್ಲಿದೆ ಆರೋಗ್ಯದ ಗಣಿ: ನಿತ್ಯ ಒಂದು ತಿಂದ್ರೆ ಈ ಕಾಯಿಲೆಗಳೆಲ್ಲಾ ಮಾಯ

ಕಿವಿ ಹಣ್ಣು ತಿನ್ನುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಚರ್ಮದ ಸೌಂದರ್ಯ ಕಾಪಾಡುವ ರಹಸ್ಯ ಇಲ್ಲಿದೆ.

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ! ಹಲವರಿಗೆ ಗಾಯ

ಉಡುಪಿ ಹಾಗೂ ಮಂಗಳೂರು ನಡುವೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮಂಡ್ಯದಲ್ಲಿ ಟ್ರಾಫಿಕ್ ತಪಾಸಣೆಯ ವೇಳೆ ಮಗು ಸಾವಿಗೆ ಬಲಿ: ಮೂವರು ಎಎಸ್‌ಐಗಳು ಅಮಾನತು

ವಾಹನ ತಪಾಸಣೆಯ ಸಮಯದಲ್ಲಿ ಬೈಕ್ ನಿಲ್ಲಿಸುತ್ತಿದ್ದ ವೇಳೆ ಮಗು ಮೃತಪಟ್ಟ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪಾರು ಸೀರಿಯಲ್ ಖ್ಯಾತ ನಟ ಶ್ರೀಧರ್ ನಾಯಕ್ ನಿಧನ

ಕಿರುತೆರೆಯ ಚಿರಪರಿಚಿತ ಮುಖ, 'ಪಾರು' ಧಾರಾವಾಹಿ ಹಾಗೂ 'ಮ್ಯಾಕ್ಸ್' ಸಿನಿಮಾದ ಮೂಲಕ ಹೆಸರಾಗಿದ್ದ ನಟ ಶ್ರೀಧರ್ ನಾಯಕ್ (47) ಅವರು ಇತ್ತೀಚೆಗೆ ನಿಧನ ಹೊಂದಿದ್ದಾರೆ.

ರಾಜ್ಯದಲ್ಲಿ ಕೊರೋನಾ ಉಲ್ಬಣಕ್ಕೆ ಮುನ್ನೆಚ್ಚರಿಕೆ ಕ್ರಮ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ

ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಾಗುವ ಆತಂಕದ ನಡುವೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೋಮವಾರ ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಉಪಾಧ್ಯಾಯ ಮೂಡುಬೆಳ್ಳೆ ಕಲಾ ಪ್ರತಿಷ್ಠಾನದ ದಶಮಾನೋತ್ಸವ ಸಮಾರಂಭ

ಉಪಾಧ್ಯಾಯ ಮೂಡುಬೆಳ್ಳೆ ಕಲಾ ಪ್ರತಿಷ್ಠಾನದ ದಶಮಾನೋತ್ಸವ ಸಮಾರಂಭ ಕಾರ್ಯಕ್ರಮವು ಉಡುಪಿ ರಥಬೀದಿ ಶ್ರೀ ರಾಘವೇಂದ್ರ ಮಠದ ಮಂತ್ರಾಲಯ ಸಭಾಭವನದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.

ದಿನ ವಿಶೇಷ – ಗೋವಾ ಕ್ರಾಂತಿ ದಿನ

ಗೋವಾ ವಿಮೋಚನಾ ಚಳವಳಿಗೆ ನಾಂದಿ ಹಾಡಿದ ರಾಮ್ ಮನೋಹರ್ ಲೋಹಿಯಾ ಅವರ ಹೋರಾಟದ ಸ್ಮರಣಾರ್ಥವಾಗಿ ಪ್ರತಿ ವರ್ಷ ಜೂನ್ 18 ರಂದು ಗೋವಾ ಕ್ರಾಂತಿ ದಿನವನ್ನು ಆಚರಿಸಲಾಗುತ್ತದೆ.

ಎಪ್ಸನ್ ಧಮಾಕಾ: ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟವು 15 ಅತ್ಯಾಧುನಿಕ ಇಕೋಟ್ಯಾಂಕ್ ಪ್ರಿಂಟರ್‌ಗಳು

ಭಾರತದಲ್ಲಿ 15 ಹೊಸ ಇಕೋಟ್ಯಾಂಕ್ ಪ್ರಿಂಟರ್‌ಗಳನ್ನು ಪರಿಚಯಿಸಿದ ಎಪ್ಸನ್. ವಿದ್ಯಾರ್ಥಿಗಳು ಹಾಗೂ ಕಚೇರಿ ಬಳಕೆಗೆ ಸೂಕ್ತವಾದ ಇವುಗಳ ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಇಲ್ಲಿದೆ.

ಕಿವಿ ಹಣ್ಣಿನಲ್ಲಿದೆ ಆರೋಗ್ಯದ ಗಣಿ: ನಿತ್ಯ ಒಂದು ತಿಂದ್ರೆ ಈ ಕಾಯಿಲೆಗಳೆಲ್ಲಾ ಮಾಯ

ಕಿವಿ ಹಣ್ಣು ತಿನ್ನುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಚರ್ಮದ ಸೌಂದರ್ಯ ಕಾಪಾಡುವ ರಹಸ್ಯ ಇಲ್ಲಿದೆ.

ಕಾರ್ಕಳ: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಕಾರ್ಕಳದ ಕಾಬೆಟ್ಟು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶ್ರೀದುರ್ಗಾಪರಮೇಶ್ವರಿ ಸಹಕಾರ ಸಂಘದಿಂದ ಉಚಿತ ನೋಟ್‌ಬುಕ್ ವಿತರಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img