Tag: karnataka

Browse our exclusive articles!

ಹಿರಿಯಡ್ಕ ಉಚಿತ ಗಿಡ ವಿತರಣೆ ಕಾರ್ಯಕ್ರಮ 2026

ಹಿರಿಯಡ್ಕದಲ್ಲಿ ಜೂನ್ 22 ರಂದು ಡೀಲರ್ ಅಸೋಸಿಯೇಷನ್ ಹಾಗೂ ಯು.ಸಿ ಡೆವಲಪರ್ಸ್ ವತಿಯಿಂದ ಸತತ 4ನೇ ವರ್ಷದ ಉಚಿತ ಗಿಡ ವಿತರಣೆ ಕಾರ್ಯಕ್ರಮ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ಗೋವಾ ಕ್ರಾಂತಿ ದಿನ

ಗೋವಾ ವಿಮೋಚನಾ ಚಳವಳಿಗೆ ನಾಂದಿ ಹಾಡಿದ ರಾಮ್ ಮನೋಹರ್ ಲೋಹಿಯಾ ಅವರ ಹೋರಾಟದ ಸ್ಮರಣಾರ್ಥವಾಗಿ ಪ್ರತಿ ವರ್ಷ ಜೂನ್ 18 ರಂದು ಗೋವಾ ಕ್ರಾಂತಿ ದಿನವನ್ನು ಆಚರಿಸಲಾಗುತ್ತದೆ.

ಎಪ್ಸನ್ ಧಮಾಕಾ: ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟವು 15 ಅತ್ಯಾಧುನಿಕ ಇಕೋಟ್ಯಾಂಕ್ ಪ್ರಿಂಟರ್‌ಗಳು

ಭಾರತದಲ್ಲಿ 15 ಹೊಸ ಇಕೋಟ್ಯಾಂಕ್ ಪ್ರಿಂಟರ್‌ಗಳನ್ನು ಪರಿಚಯಿಸಿದ ಎಪ್ಸನ್. ವಿದ್ಯಾರ್ಥಿಗಳು ಹಾಗೂ ಕಚೇರಿ ಬಳಕೆಗೆ ಸೂಕ್ತವಾದ ಇವುಗಳ ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಇಲ್ಲಿದೆ.

ಕಿವಿ ಹಣ್ಣಿನಲ್ಲಿದೆ ಆರೋಗ್ಯದ ಗಣಿ: ನಿತ್ಯ ಒಂದು ತಿಂದ್ರೆ ಈ ಕಾಯಿಲೆಗಳೆಲ್ಲಾ ಮಾಯ

ಕಿವಿ ಹಣ್ಣು ತಿನ್ನುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಚರ್ಮದ ಸೌಂದರ್ಯ ಕಾಪಾಡುವ ರಹಸ್ಯ ಇಲ್ಲಿದೆ.

ಸಕಲೇಶಪುರದಲ್ಲಿ ಭಾರೀ ಮಳೆಯ ಆರ್ಭಟ : ಅರೇಹಳ್ಳಿ ಗ್ಯಾಸ್ ಗೋಡೌನ್ ಬಳಿ ಭೂಕುಸಿತ

ಸಕಲೇಶಪುರದ ಅರೇಹಳ್ಳಿ ರಸ್ತೆಯ ಗ್ಯಾಸ್ ಗೋಡೌನ್ ಬಳಿಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಮಳೆ ನೀರಿನಲ್ಲಿ ಮುಳುಗಿದ ಬಂಗ್ಲೆಗುಡ್ಡೆ ಹಿಮುಂಜ್ಜೆ 1ನೇ ವಾರ್ಡ್‌: ಪುರಸಭೆಯ ನಿರ್ಲಕ್ಷ್ಯ , ಸಾರ್ವಜನಿಕರಿಂದ ತೀವ್ರ ಆಕ್ರೋಶ

ಬಂಗ್ಲೆಗುಡ್ಡೆ ಹಿಮುಂಜ್ಜೆ 1ನೇ ವಾರ್ಡ್‌ನ ನಿವಾಸಿಗಳು ಕಳೆದ ಹತ್ತು ಹದಿನೈದು ವರ್ಷಗಳಿಂದ ಮಳೆಗಾಲದ ಸಮಯಲ್ಲಿ ಒಂದೇ ರೀತಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಈವರೆಗೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಸಚಿವರಿಂದ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಡಳಿತಕ್ಕೆ ಸೂಚನೆ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಹಲವಾರು ದಿನಗಳಿಂದ ಮುಂದುವರೆದ ಧಾರಾಕಾರ ಮಳೆಯ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯ ಗಂಭೀರತೆಗೆ ತಕ್ಕಂತೆ ಭಾರತೀಯ ಹವಾಮಾನ ಇಲಾಖೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿ-ಮಳೆಯ ಅಬ್ಬರ: ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮೇ 26 ಸೋಮವಾರದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಕನ್ನಡದ ಮೈಸೂರು ಸ್ಯಾಂಡಲ್‌ಗೆ ತೆಲುಗು ನಟಿ ರಾಯಭಾರಿಯಾಗಿ ಬೇಕಿತ್ತೇ? ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ ಯದುವೀರ್

"ಮೈಸೂರು ಸ್ಯಾಂಡಲ್ ಎನ್ನುವ ಸಂಸ್ಥೆ ಕನ್ನಡಿಗರ ಕಠಿಣ ಪರಿಶ್ರಮದಿಂದ ನಿರ್ಮಾಣವಾದ ಸಂಸ್ಥೆಯಾಗಿದೆ. ಇಂತಹ ಹೆಮ್ಮೆಯ ಸಂಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಕನ್ನಡಿಗರನ್ನೇ ರಾಯಭಾರಿಯಾಗಿ ನೇಮಕ ಮಾಡಬೇಕು" ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.

ದಿನ ವಿಶೇಷ – ಗೋವಾ ಕ್ರಾಂತಿ ದಿನ

ಗೋವಾ ವಿಮೋಚನಾ ಚಳವಳಿಗೆ ನಾಂದಿ ಹಾಡಿದ ರಾಮ್ ಮನೋಹರ್ ಲೋಹಿಯಾ ಅವರ ಹೋರಾಟದ ಸ್ಮರಣಾರ್ಥವಾಗಿ ಪ್ರತಿ ವರ್ಷ ಜೂನ್ 18 ರಂದು ಗೋವಾ ಕ್ರಾಂತಿ ದಿನವನ್ನು ಆಚರಿಸಲಾಗುತ್ತದೆ.

ಎಪ್ಸನ್ ಧಮಾಕಾ: ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟವು 15 ಅತ್ಯಾಧುನಿಕ ಇಕೋಟ್ಯಾಂಕ್ ಪ್ರಿಂಟರ್‌ಗಳು

ಭಾರತದಲ್ಲಿ 15 ಹೊಸ ಇಕೋಟ್ಯಾಂಕ್ ಪ್ರಿಂಟರ್‌ಗಳನ್ನು ಪರಿಚಯಿಸಿದ ಎಪ್ಸನ್. ವಿದ್ಯಾರ್ಥಿಗಳು ಹಾಗೂ ಕಚೇರಿ ಬಳಕೆಗೆ ಸೂಕ್ತವಾದ ಇವುಗಳ ಬೆಲೆ ಮತ್ತು ವೈಶಿಷ್ಟ್ಯಗಳ ಮಾಹಿತಿ ಇಲ್ಲಿದೆ.

ಕಿವಿ ಹಣ್ಣಿನಲ್ಲಿದೆ ಆರೋಗ್ಯದ ಗಣಿ: ನಿತ್ಯ ಒಂದು ತಿಂದ್ರೆ ಈ ಕಾಯಿಲೆಗಳೆಲ್ಲಾ ಮಾಯ

ಕಿವಿ ಹಣ್ಣು ತಿನ್ನುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು, ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಚರ್ಮದ ಸೌಂದರ್ಯ ಕಾಪಾಡುವ ರಹಸ್ಯ ಇಲ್ಲಿದೆ.

ಕಾರ್ಕಳ: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಕಾರ್ಕಳದ ಕಾಬೆಟ್ಟು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶ್ರೀದುರ್ಗಾಪರಮೇಶ್ವರಿ ಸಹಕಾರ ಸಂಘದಿಂದ ಉಚಿತ ನೋಟ್‌ಬುಕ್ ವಿತರಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img