Tag: karnataka

Browse our exclusive articles!

ಬೈಂದೂರಿನಲ್ಲಿ ಯುವಕನ ಮೇಲೆ ಗ್ಯಾಂಗ್ ಹಲ್ಲೆ: 4 ಮಂದಿಯ ವಿರುದ್ಧ ಪ್ರಕರಣ ದಾಖಲು

ಬೈಂದೂರಿನಲ್ಲಿ ಯುವಕನನ್ನು ಮಾತುಕತೆಯ ನೆಪದಲ್ಲಿ ಕರೆಸಿ ನಾಲ್ವರು ಹಲ್ಲೆ ನಡೆಸಿದ ಆರೋಪ. ಗಾಯಾಳು ಆಸ್ಪತ್ರೆಗೆ ದಾಖಲು, ಪ್ರಕರಣ ದಾಖಲು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಸ್ಸೂರಿ ಹೋಂಸ್ಟೇಯಲ್ಲಿ ಐಟಿ ಉದ್ಯೋಗಿನಿ ನಿಗೂಢ ಸಾವು; ತನಿಖೆ ತೀವ್ರ

ಮಸ್ಸೂರಿಯ ಹೋಂಸ್ಟೇಯಲ್ಲಿ ಐಟಿ ಉದ್ಯೋಗಿನಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಠಡಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗೃಹಜ್ಯೋತಿ ಹೊಸ ನಿಯಮ: ಮರು ಅರ್ಜಿ ಕಡ್ಡಾಯ

ಗೃಹಜ್ಯೋತಿ ಯೋಜನೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಮರು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸ್ಮೃತಿ ಮಂಧಾನ ಬಾಡಿ ಶೇಮಿಂಗ್: ಟ್ರೋಲರ್ಸ್‌ಗೆ ಕರಾರುವಾಕ್ ಉತ್ತರ

ಕ್ರಿಕೆಟರ್ ಸ್ಮೃತಿ ಮಂಧಾನ ಅವರಿಗೆ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗಿದ್ದು, ಟ್ರೋಲರ್‌ಗಳಿಗೆ ಅವರು ದಿಟ್ಟ ಉತ್ತರ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆಗಳು ಬಂದಿವೆ: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟನೆ

“ನನಗೂ ಅಂಡರ್‌ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ,” ಎಂದು ಕರ್ನಾಟಕ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಗುರುವಾರ ಬಹಿರಂಗವಾಗಿ ತಿಳಿಸಿದ್ದಾರೆ.

ಬಿಜೆಪಿ ಉಡುಪಿ ನಗರ ಮತ್ತು ನಗರ ಮಹಿಳಾ ಮೋರ್ಚಾದ ವತಿಯಿಂದ ಕಾರ್ಮಿಕರ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಕಾರ್ಕಳ ಜ್ಞಾನಸುಧಾದ ಸ್ವಸ್ತಿ ಕಾಮತ್ ಗೆ 625 ಅಂಕ ! ರಾಜ್ಯಕ್ಕೆ ಪ್ರಥಮ ಸ್ಥಾನ!

ಕಾರ್ಕಳ: 2024-25ನೇ ಶೈಕ್ಷಣಿಕ ಸಾಲದ ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾರ್ಕಳದ ಜ್ಞಾನಸುಧಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ವಸ್ತಿ ಕಾಮತ್ 625ಕ್ಕೆ 625 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ರಾಜ್ಯವ್ಯಾಪಿಯಾಗಿ 22...

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ!

ಈ ಬಾರಿಯ ಫಲಿತಾಂಶದಲ್ಲಿ ಮೊದಲ ಬಾರಿಗೆ 625ಕ್ಕೆ 625 ಅಂಕಗಳನ್ನು ಪಡೆದು 22 ಮಂದಿ ವಿದ್ಯಾರ್ಥಿಗಳು ರಾಜ್ಯದ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಎಸ್‌ಎಸ್ಎಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮೊದಲ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ

2024-25ನೇ ಸಾಲಿನ ಎಸ್‌ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.

ಮಸ್ಸೂರಿ ಹೋಂಸ್ಟೇಯಲ್ಲಿ ಐಟಿ ಉದ್ಯೋಗಿನಿ ನಿಗೂಢ ಸಾವು; ತನಿಖೆ ತೀವ್ರ

ಮಸ್ಸೂರಿಯ ಹೋಂಸ್ಟೇಯಲ್ಲಿ ಐಟಿ ಉದ್ಯೋಗಿನಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಠಡಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗೃಹಜ್ಯೋತಿ ಹೊಸ ನಿಯಮ: ಮರು ಅರ್ಜಿ ಕಡ್ಡಾಯ

ಗೃಹಜ್ಯೋತಿ ಯೋಜನೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಮರು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸ್ಮೃತಿ ಮಂಧಾನ ಬಾಡಿ ಶೇಮಿಂಗ್: ಟ್ರೋಲರ್ಸ್‌ಗೆ ಕರಾರುವಾಕ್ ಉತ್ತರ

ಕ್ರಿಕೆಟರ್ ಸ್ಮೃತಿ ಮಂಧಾನ ಅವರಿಗೆ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗಿದ್ದು, ಟ್ರೋಲರ್‌ಗಳಿಗೆ ಅವರು ದಿಟ್ಟ ಉತ್ತರ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಾಗ್ಪುರದಲ್ಲಿ ಧರ್ಮಾಂತರ ಯತ್ನ ಆರೋಪ; 2 ಮಂದಿ ಬಂಧನ

ನಾಗ್ಪುರದಲ್ಲಿ ಐಎಎಫ್ ಅಧಿಕಾರಿಯ ಪತ್ನಿಗೆ ದೌರ್ಜನ್ಯ, ಬ್ಲ್ಯಾಕ್‌ಮೇಲ್ ಹಾಗೂ ಧರ್ಮಾಂತರ ಯತ್ನ ಆರೋಪದ ಪ್ರಕರಣದಲ್ಲಿ 2 ಮಂದಿ ಬಂಧನ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img