Tag: karnataka

Browse our exclusive articles!

ಸಂಗೀತ ನಿರ್ದೇಶಕ ಪ್ರೀತಂ ನಿವೃತ್ತಿ ಸುಳಿವು

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಪ್ರೀತಂ ಅವರ ಹೊಸ ಸಾಮಾಜಿಕ ಜಾಲತಾಣದ ಪೋಸ್ಟ್ ವೈರಲ್ ಆಗಿದ್ದು, ನಿವೃತ್ತಿಯ ಚರ್ಚೆ ಶುರುವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗ್ಯಾರಂಟಿ ಯೋಜನೆಗಳಿಗೆ ವೋಟರ್ ಐಡಿ ಕಡ್ಡಾಯ ನಿಯಮ

ರಾಜ್ಯದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸೋನು ಶ್ರೀನಿವಾಸ್ ಗೌಡ ಹೊಸ ಕಿಯಾ ಕಾರು ಖರೀದಿ ವಿವರ

ಸೋನು ಶ್ರೀನಿವಾಸ್ ಗೌಡ ಅವರು 25 ಲಕ್ಷದ ಹೊಸ ಕಿಯಾ ಕಾರು ಖರೀದಿಸಿದ್ದು, ಆದಾಯದ ಮೂಲದ ಬಗ್ಗೆ ಟೀಕಿಸಿದವರಿಗೆ ತಕ್ಕ ಉತ್ತರ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ

ರಾಜ್ಯದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಬೇಕು: ರಾಜ್ಯಪಾಲರಿಗೆ ಬಿಜೆಪಿ ಮನವಿ

ವಿಧಾನಸಭೆಯಲ್ಲಿ ಅಮಾನತುಗೊಂಡಿರುವ 18 ಶಾಸಕರ ಅಮಾನತು ಆದೇಶವನ್ನು ರದ್ದುಗೊಳಿಸಲು ಆಗ್ರಹಿಸಿ, ಬಿಜೆಪಿ ನಿಯೋಗ ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ದೇಶ ವಿರೋಧಿ ಪೋಸ್ಟ್ ಮಾಡಿದ ಮಂಗಳೂರು ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ದೇಶ ವಿರೋಧಿ ಹಾಗೂ ಧರ್ಮ ನಿಂದನೆಯ ಶಬ್ದಗಳನ್ನು ಒಳಗೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಹಂಚಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.

ಮೂಡುಬೆಟ್ಟು-ಮಧ್ವನಗರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ

ಕೊಡವೂರು ಗ್ರಾಮದ ಮೂಡುಬೆಟ್ಟು-ಮಧ್ವನಗರದಲ್ಲಿ ಎಲ್ಲರ ಒಗ್ಗೂಡುವಿಕೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ನಿರ್ಮಾಣಕ್ಕೆ ನಾಂದಿ ಹಾಡಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಕೊಡವೂರು ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ ಧರ್ಮದರ್ಶಿ ಕೆ.ದಿವಾಕರ ಶೆಟ್ಟಿ ತೋಟದಮನೆ ಹೇಳಿದರು.

ಕಾರ್ಕಳದಲ್ಲಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ!

ಉದ್ಯಮದಲ್ಲಿ ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳಿಂದ ಕಂಗೆಟ್ಟ ಉದ್ಯಮಿಯೊಬ್ಬರು ಕಾರಿನೊಳಗೆ ವಿಷ ಸೇವಿಸಿ ನಂತರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುಃಖದ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ ! ರಾಜ್ಯದೆಲ್ಲೆಡೆ ಬಿ ಜೆ ಪಿ ಯ ಒಂದೂ ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ: ಡಿಕೆಶಿ ಎಚ್ಚರಿಕೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳಿಗೆ ವೋಟರ್ ಐಡಿ ಕಡ್ಡಾಯ ನಿಯಮ

ರಾಜ್ಯದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಮತದಾರರ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸೋನು ಶ್ರೀನಿವಾಸ್ ಗೌಡ ಹೊಸ ಕಿಯಾ ಕಾರು ಖರೀದಿ ವಿವರ

ಸೋನು ಶ್ರೀನಿವಾಸ್ ಗೌಡ ಅವರು 25 ಲಕ್ಷದ ಹೊಸ ಕಿಯಾ ಕಾರು ಖರೀದಿಸಿದ್ದು, ಆದಾಯದ ಮೂಲದ ಬಗ್ಗೆ ಟೀಕಿಸಿದವರಿಗೆ ತಕ್ಕ ಉತ್ತರ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ

ರಾಜ್ಯದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಲೂರು ಶಾಲೆಯಲ್ಲಿ ಪ್ರಸಾದ್ ಶೆಟ್ಟಿ ಅವರಿಂದ ಉಚಿತ ಬ್ಯಾಗ್ ವಿತರಣೆ

ಬೈಲೂರು ಸರಕಾರಿ ಶಾಲೆಯ ಹಳೆಯ ವಿದ್ಯಾರ್ಥಿ ಪ್ರಸಾದ್ ಶೆಟ್ಟಿ ಅಚ್ಚೋಟು ಅವರಿಂದ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img