Tag: karnataka

Browse our exclusive articles!

ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ಸ್ಯಾಂಡಲ್‌ವುಡ್ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ಜಯಮ್ಮ ಚಿನ್ನೇಗೌಡ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದ ಹಿರಿಯ ಬಿಜೆಪಿ ಕಾರ್ಯಕರ್ತ ಗೋಪಾಲಕೃಷ್ಣ ಪ್ರಭು ನಿಧನ

ಕಾರ್ಕಳದ ಜನಪ್ರಿಯ ಸಮಾಜ ಸೇವಕ ಹಾಗೂ ಬಿಜೆಪಿ ಬೂತ್ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಅಸೌಖ್ಯದಿಂದ ನಿಧನರಾಗಿದ್ದಾರೆ. ಶಾಸಕ ಸುನಿಲ್ ಕುಮಾರ್ ಸಂತಾಪ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಹಿಳೆಯರಿಗೆ ಮಂಗಳೂರು ಕಾಸರಗೋಡು ಉಚಿತ ಬಸ್ ಪ್ರಯಾಣ ಆರಂಭ

ಮಂಗಳೂರು ಮತ್ತು ಕಾಸರಗೋಡು ನಡುವೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಆರಂಭವಾಗಿದೆ. ಪ್ರಿಯದರ್ಶಿನಿ ಯೋಜನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಸಾವಿರಾರು ಸೀಯಾಳಾಭಿಷೇಕ

ಉಡುಪಿ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಜಗತ್ತಿನ ಒಳಿತಿಗಾಗಿ ಸಾವಿರಾರು ಎಳನೀರಿನಿಂದ ಭವ್ಯ ಸೀಯಾಳಾಭಿಷೇಕ ಸಂಪನ್ನಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪಹಲ್ಗಾಮ್​ನಲ್ಲಿ ಉಗ್ರರ ದಾಳಿಯಿಂದ ಪಾರಾದ ಕಾರವಾರದ ಶಿರಸಿಯ ಕುಟುಂಬ

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಕಾರವಾರದ ಶಿರಸಿಯ ಪ್ರದೀಪ್ ಹೆಗಡೆ ಕುಟುಂಬ ಪಾರಾಗಿದ್ದಾರೆ.

ಮರ್ಯಾದೆಗಾಗಿ ಮಗಳನ್ನು ಹತ್ಯೆಗೈದು ನದಿಗೆ ಎಸೆದ ತಂದೆ: 7 ತಿಂಗಳ ಬಳಿಕ ಭೀಕರ ಪ್ರಕರಣ ಬಹಿರಂಗ

'ಮರ್ಯಾದೆ' ಹೆಸರಿನಲ್ಲಿ ಅಪ್ರಾಪ್ತ ಮಗಳನ್ನು ಹತ್ಯೆಗೈದು ಕೃಷ್ಣಾ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಏಳು ತಿಂಗಳ ನಂತರ ಬೆಳಕಿಗೆ ಬಂದಿದೆ.

ಶಂಕರಿ ಪ್ರತಿಷ್ಠಾನ (ರಿ.) ಮಡಿಲು ಆಶ್ರಮದ ವಾರ್ಷಿಕೋತ್ಸವ: ಡಾ. ಕಾಂತಿ ಹರೀಶ್ ಅವರ ಸೇವೆಗೆ ಸಂದ ಗೌರವ

ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ವಿಶೇಷವಾಗಿ ಸನ್ಮಾನಿಸಲಾಯಿತು.

ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿಉಪಾಧ್ಯಕ್ಷೆ ಸೇರಿ 6 ಜನ ಸದಸ್ಯರ ರಾಜೀನಾಮೆ

ಕಾರ್ಕಳದ ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿ ಬೃಹತ್ ರಾಜೀನಾಮೆ ಅಲೆ ಕಾಣಿಸಿದೆ. ಬಿಜೆಪಿ ಬೆಂಬಲಿತ 7 ಸದಸ್ಯರಲ್ಲಿ ಉಪಾಧ್ಯಕ್ಷೆ ಸೇರಿದಂತೆ 6 ಜನ ಸದಸ್ಯರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕ್ರಿಯೇಟಿವ್ ಪಿ. ಯು ಕಾಲೇಜಿನಲ್ಲಿ 2024-2025ನೇ ಸಾಲಿನ N.S.S ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭ

ದಿನಾಂಕ 26/04/2025 ಶನಿವಾರದಂದು N.S.S ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.

ಕಾರ್ಕಳದ ಹಿರಿಯ ಬಿಜೆಪಿ ಕಾರ್ಯಕರ್ತ ಗೋಪಾಲಕೃಷ್ಣ ಪ್ರಭು ನಿಧನ

ಕಾರ್ಕಳದ ಜನಪ್ರಿಯ ಸಮಾಜ ಸೇವಕ ಹಾಗೂ ಬಿಜೆಪಿ ಬೂತ್ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಅಸೌಖ್ಯದಿಂದ ನಿಧನರಾಗಿದ್ದಾರೆ. ಶಾಸಕ ಸುನಿಲ್ ಕುಮಾರ್ ಸಂತಾಪ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಹಿಳೆಯರಿಗೆ ಮಂಗಳೂರು ಕಾಸರಗೋಡು ಉಚಿತ ಬಸ್ ಪ್ರಯಾಣ ಆರಂಭ

ಮಂಗಳೂರು ಮತ್ತು ಕಾಸರಗೋಡು ನಡುವೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಆರಂಭವಾಗಿದೆ. ಪ್ರಿಯದರ್ಶಿನಿ ಯೋಜನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಸಾವಿರಾರು ಸೀಯಾಳಾಭಿಷೇಕ

ಉಡುಪಿ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಜಗತ್ತಿನ ಒಳಿತಿಗಾಗಿ ಸಾವಿರಾರು ಎಳನೀರಿನಿಂದ ಭವ್ಯ ಸೀಯಾಳಾಭಿಷೇಕ ಸಂಪನ್ನಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮುಂಗಾರು ಮುನ್ನೆಚ್ಚರಿಕೆ ಸಭೆ: ಸುನಿಲ್ ಕುಮಾರ್ ಸೂಚನೆ

ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಸಭೆ ನಡೆದಿದ್ದು, ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img