ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 42ನೇ ವರ್ಷದ ಶ್ರೀ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಶ್ರೀ ರಾಜೇಂದ್ರಪ್ರಸಾದ್ ರವರು ನಡೆಸಿಕೊಟ್ಟರು.

ಬಿಂಬ ಪ್ರಕಾಶನ ಸಮೂಹ ಮಾಧ್ಯಮ ಸಂಸ್ಥೆಗಳ ಮಾಲಕರಾದ ವಸಂತ್ ಕುಮಾರ್‌ರಿಗೆ ಬೆಂಗಳೂರುನಲ್ಲಿ ಲೇಖಕ ಹಾಗೂ ಸಾಹಿತಿ ಡಿ.ವಿ.ಜಿಯವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.