Tag: karnataka

Browse our exclusive articles!

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಾರಾವಿ ಕುತ್ಲೂರಿನಲ್ಲಿ ಭೀಕರ ಬೈಕ್ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

ಬೆಳ್ತಂಗಡಿ ತಾಲೂಕಿನ ನಾರಾವಿ ಕುತ್ಲೂರು ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೌಜನ್ಯ ಕೊಲೆ ಪ್ರಕರಣ: ತಡೆಯಾಜ್ಞೆ ಉಲ್ಲಂಘಿಸಿದ ‘ದೂತ’ ಯೂಟ್ಯೂಬರ್ ವಿರುದ್ಧ ₹10 ಕೋಟಿ ಮಾನನಷ್ಟ ದಾವೆ

ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್‌ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.

ಕುಂದಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣ- ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಎಸ್‌ಪಿ ಖಡಕ್ ಸೂಚನೆ

ಕುಂದಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲಿನ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ತೀವ್ರ ದೌರ್ಜನ್ಯ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಬಂಡಾಟ, ಗೂಂಡಾಗಿರಿ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಕಾಲ ಬಂದೇ ಬರುತ್ತದೆ,” ಎಂದು ಎಚ್ಚರಿಸಿದರು.

ಉಡುಪಿ ಶ್ರೀಕೃಷ್ಣ ಮಠದ ಮುಂಭಾಗದಲ್ಲಿ ಪ್ರಿ ವೆಡ್ಡಿಂಗ್ ಚಿತ್ರೀಕರಣ ನಿಷೇಧ!

ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಹಾಗೂ ದೇವಸ್ಥಾನದ ಮುಂಭಾಗದಲ್ಲಿ ಪ್ರಿ ವೆಡ್ಡಿಂಗ್ ಫೋಟೋ ಹಾಗೂ ವಿಡಿಯೋ ಚಿತ್ರೀಕರಣವನ್ನು ನಿಷೇಧಿಸಲಾಗಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img