ಶಿವಮೊಗ್ಗ ಜಿಲ್ಲೆಯ ಭೀಮನಕೋಣೆ ಚರಕ ಮಹಿಳಾ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಕೈಮಗ್ಗ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮಾರ್ಚ್.7ರಿಂದ 9ರವರೆಗೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ಮುಂದಿನ 3-4 ದಿನಗಳಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.
"ನಾನು ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ" ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.