ಭವಿಷ್ಯದ ಪ್ರಧಾನಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ರಾಜಕೀಯ ನನ್ನ ಪೂರ್ಣಾವಧಿಯ ವೃತ್ತಿ ಅಲ್ಲ, ನಾನು ಹೃದಯದಲ್ಲಿ ಸದಾ ಯೋಗಿಯೇ" ಎಂದು ಸ್ಪಷ್ಟಪಡಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಏಪ್ರಿಲ್ 1) ರಂದು ಭಯಾನಕ ತ್ರಿಬಲ್ ಮರ್ಡರ್ ನಡೆದಿದ್ದು, ತಂದೆಯೊಬ್ಬ ತನ್ನ ಅತ್ತೆ, ನಾದಿನಿ ಹಾಗೂ ಏಳು ವರ್ಷದ ಮಗಳನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.