ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರ ಕುಣಿಗಲ್‌ನ ರಂಗಸ್ವಾಮಿ ಬೆಟ್ಟದ ಪ್ರವೇಶ ದ್ವಾರದಲ್ಲಿದ್ದ ವಿಷ್ಣು ದೇವರ ವಿಗ್ರಹವನ್ನು ಅಪರಿಚಿತ ಕಿಡಿಗೇಡಿಯೊಬ್ಬ ನಾಶ ಮಾಡಿರುವ ಘಟನೆ ನಡೆದಿದೆ.
ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ, ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.