Tag: karnataka

Browse our exclusive articles!

ಸಾನ್ವಿ ಸುದೀಪ್ ಮದುವೆ ಬಗ್ಗೆ ಪ್ರಿಯಾ ಸುದೀಪ್ ಹೇಳಿಕೆ

ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಮದುವೆ ಬಗ್ಗೆ ತಾಯಿ ಪ್ರಿಯಾ ಸುದೀಪ್ ಬಿಚ್ಚಿಟ್ಟ ಆಸಕ್ತಿದಾಯಕ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿಣಿ ಸಿಂಧೂರಿ ಡಿ ರೂಪ ಜಗಳಕ್ಕೆ ಸುಪ್ರೀಂ ಕೋರ್ಟ್ ತಡೆ

ರೋಹಿಣಿ ಸಿಂಧೂರಿ ಮತ್ತು ಡಿ. ರೂಪ ನಡುವಿನ ವಿವಾದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳಲು ಸೂಚಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಾಪತ್ತೆಯಾಗಿದ್ದ ಬ್ರಹ್ಮಾವರದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ!

ಬ್ರಹ್ಮಾವರದ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಮಾಧಾನಕರ ಬೆಳವಣಿಗೆಯಾಗಿದೆ.

ಶಿಕ್ಷಕಿಯ ಹೊಡೆತಕ್ಕೆ ಬಾಲಕಿಯ ತಲೆಬುರುಡೆಯಲ್ಲಿ ಬಿರುಕು: ಖಾಸಗಿ ಶಾಲೆ ವಿರುದ್ಧ ಪೋಷಕರು ದೂರು

ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲೆಯ ಶಿಕ್ಷಕಿಯೊಬ್ಬರು ಹೊಡೆದಿದ್ದಕ್ಕೆ ವಿದ್ಯಾರ್ಥಿನಿಯ ತಲೆಬುರುಡೆಯಲ್ಲಿ ಬಿರುಕು ಉಂಟಾಗಿದೆ.

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಸಮಾಜಕ್ಕೆ ಹಾನಿಕರವಾದ ಊಹಾತ್ಮಕ ಪತ್ರಿಕೋದ್ಯಮವನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮಾಧ್ಯಮದ ಪತ್ರಕರ್ತರಿಗೆ ಕರೆ ನೀಡಿದ್ದಾರೆ.

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಶಿಕ್ಷಕರ ದಿನ ಹಾಗೂ ಇಂಜಿನಿಯರ್ಸ್ ದಿನಾಚರಣೆ

ಸೆಪ್ಟೆಂಬರ್ 13ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನ ಹಾಗೂ ಇಂಜಿನಿಯರ್ಸ್ ದಿನಾಚರಣೆಯನ್ನು ನಡೆಸಲಾಯಿತು.

ಕೃಷ್ಣ ಜೆ. ರಾವ್ ಪ್ರಕರಣ: ರಾಜಿ ಸಂಧಾನಕ್ಕೆ ಹೈಕೋರ್ಟ್ ಮಧ್ಯಸ್ಥಿಕೆ

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗೆ ಹೈಕೋರ್ಟ್ ಹಿರಿಯ ವಕೀಲೆಯನ್ನು ಮಧ್ಯಸ್ಥರಾಗಿ ನೇಮಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗಲ್ಫ್ ಸಂಘರ್ಷ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರದ ಬಿಗಿ ಕ್ರಮ

ಖಾರಿ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆ ಹಿನ್ನೆಲೆ ಭಾರತೀಯ ನಾವಿಕರ ಸುರಕ್ಷತೆಗೆ ಕೇಂದ್ರ ಸರ್ಕಾರ ಹೈ-ಅಲರ್ಟ್ ಘೋಷಿಸಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೋಹಿಣಿ ಸಿಂಧೂರಿ ಡಿ ರೂಪ ಜಗಳಕ್ಕೆ ಸುಪ್ರೀಂ ಕೋರ್ಟ್ ತಡೆ

ರೋಹಿಣಿ ಸಿಂಧೂರಿ ಮತ್ತು ಡಿ. ರೂಪ ನಡುವಿನ ವಿವಾದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳಲು ಸೂಚಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಭಟ್ಕಳದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಮೃತದೇಹವಾಗಿ ಪತ್ತೆ

ಭಟ್ಕಳದಲ್ಲಿ ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಗಾಯತ್ರಿ ನಾಗರಾಜ ನಾಯ್ಕ ಅವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img