ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆ ಮನೆಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜೈನ ಮುನಿ ವಿದ್ಯಾನಂದ ಮಹಾಮುನಿಗಳು ಕಾಂಗ್ರೆಸ್ ಪಕ್ಷಕ್ಕೆ 'ಹಸ್ತ' ಚಿಹ್ನೆಯನ್ನು ಗುರುತಾಗಿ ಸ್ವೀಕರಿಸಲು ಇಂದಿರಾ ಗಾಂಧಿಯವರಿಗೆ ಸಲಹೆ ನೀಡಿದ್ದರು ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ತಿಳಿಸಿದರು.