ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಅತ್ಯಾಧುನಿಕ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಜಪಾನ್ ನ ವಿಲ್ ಡಿಸೈನ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.
ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರಾಧ್ಯ ಭಟ್ ಅವರು ಮೂರು ಚಿನ್ನದ ಪದಕಗಳನ್ನು ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳಲ್ಲಿ ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸುವ ಸಲುವಾಗಿ, ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯನ್ನು ಇದೇ ತಿಂಗಳ 13 ನೇ ತಾರೀಖಿನಂದು (ಬುಧವಾರ) ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ.