Tag: karnataka

Browse our exclusive articles!

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

ಸೆಪ್ಟೆಂಬರ್ 2ರಂದು ನಡೆದ ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಸೆಪ್ಟೆಂಬರ್ 12ರಂದು ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 12.09.2025ರಂದು ಬೆಳಿಗ್ಗೆ 9.30ಗೆ ಸರಿಯಾಗಿ ನೆರವೇರಲಿರುವುದು.

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಅಮಿತ್ ಮಾಳವೀಯ ಬೇಟಿ

ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಹಾಗೂ ಪ.ಬಂಗಾಲ ರಾಜ್ಯದ ಸಹ ಉಸ್ತುವಾರಿ ಅಮಿತ್ ಮಾಳವೀಯ ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.

ಮುಕ್ತಾಯಗೊಂಡ ದರ್ಶನ್ ವರ್ಗಾವಣೆ ಅರ್ಜಿ ವಿಚಾರಣೆ ; ಆದೇಶ ಕಾಯ್ದಿರಿಸಿದ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವಂತೆ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ಕುರಿತ ವಿಚಾರಣೆ ಬುಧವಾರ 64ನೇ ಸೆಷನ್ಸ್ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿದ್ದು, ನ್ಯಾಯಾಲಯ ತನ್ನ ಆದೇಶವನ್ನು ಸೆಪ್ಟೆಂಬರ್ 9 ಕ್ಕೆ ಕಾಯ್ದಿರಿಸಿದೆ.

ಮಹಿಳೆಯೊಂದಿಗೆ ಆರ್.ವಿ. ದೇಶಪಾಂಡೆ ತುಚ್ಚ ಮಾತು ಕಾಂಗ್ರೆಸ್ಸಿನ ಕೀಳು ಸಂಸ್ಕೃತಿಯ ಪ್ರತೀಕ : ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ

'ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ' ಎಂಬ ಹಿರಿಯ ಪತ್ರಕರ್ತೆ ರಾಧಾ ಹಿರೇಗೌಡರ್ ಪ್ರಶ್ನೆಗೆ 'ನಿಮ್ಮ ಹೆರಿಗೆ ಆದ್ಮೇಲೆ' ಎಂಬ ಉಡಾಫೆ ಉತ್ತರ ನೀಡಿರುವ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img