ಕೆ.ಎಮ್.ಇ.ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು, ಧರ್ಮಸ್ಥಳದಲ್ಲಿ 2006 ರಿಂದ 2010ರ ಅವಧಿಯಲ್ಲಿ ನಡೆದ ನಾಲ್ಕು ಅಪರಿಚಿತ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿ ವಿಶೇಷ ತನಿಖಾ ದಳದ (SIT) ಕಚೇರಿಗೆ ದೂರು ನೀಡಿದ್ದಾರೆ
ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟುರವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ಮಾಡಿದರು.
ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳೇ ತುಂಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ ಪುರಸಭಾ ಆಡಳಿತ ತಕ್ಷಣ ಎಲ್ಲಾ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆಯನ್ನು ಎದುರಿಸಬೇಕಾದಿತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಪುರಸಭೆಯನ್ನು ಎಚ್ಚರಿಸಿದ್ದಾರೆ.
ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡಿಗ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರು ಮೂವತ್ತು ವರ್ಷಗಳ ಅದ್ಭುತ ಸೇವೆಯ ನಂತರ ಈ ತಿಂಗಳ ಅಂತ್ಯಕ್ಕೆ ವೃತ್ತಿಯಿಂದ ನಿವೃತ್ತರಾಗಲಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು, ಧರ್ಮಸ್ಥಳದಲ್ಲಿ 2006 ರಿಂದ 2010ರ ಅವಧಿಯಲ್ಲಿ ನಡೆದ ನಾಲ್ಕು ಅಪರಿಚಿತ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿ ವಿಶೇಷ ತನಿಖಾ ದಳದ (SIT) ಕಚೇರಿಗೆ ದೂರು ನೀಡಿದ್ದಾರೆ