ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಉಡುಪಿ ತಾಲ್ಲೂಕಿನ ಪೆರ್ಡೂರಿನ ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಅಪರೂಪದ ಶಿಲ್ಪ ಶೋಭಿತ ದೀಪವೊಂದನ್ನು ಪತ್ತೆ ಯಾಗಿದ್ದು, ಇದು 15ನೇ ಶತಮಾನದ ಶಾಸನೋಕ್ತ ದೇವಾಲಯ ಪರಂಪರೆ ಮತ್ತು ಕಲಾತ್ಮಕತೆಯ ಸಾಕ್ಷಿಯಾಗಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ "ಇಂದಿರಾ ಕಿಟ್" ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕೃತವಾಗಿ ಎಂಟ್ರಿಯಾಗಿದ್ದು, ಇದೀಗ 8 ಮಂದಿ ಆರೋಪಿಗಳನ್ನು ತನಿಖಾ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದೆ.
ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ