ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯನ್ನು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಕೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ "ಶಕ್ತಿ ಯೋಜನೆ"ಯು ಪ್ರತಿಷ್ಠಿತ "Golden Book of World Record" ನಲ್ಲಿ ದಾಖಲಾಗಿದೆ.
ಮಂಡಲಗಳ ವ್ಯಾಪ್ತಿಯಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ , ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.