spot_img

Tag: karnataka

Browse our exclusive articles!

ದಿನ ವಿಶೇಷ – ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನ

ಇದು ಕೇವಲ ಒಂದು ದಿನಾಚರಣೆಯಲ್ಲ, ಬ್ರಿಟಿಷ್ ವಿರೋಧಿ ಹೋರಾಟದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಒಬ್ಬ ವೀರನ ಸ್ಮರಣೆ.

ಮಂಗಳೂರು ಉದ್ಯಮಿ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು ಮೂಲದ ಹೊಟೇಲ್ ಉದ್ಯಮಿ, ಮರೋಳಿ ನಿವಾಸಿ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

‘ಸು ಫ್ರಂ ಸೋ’ ಸೀಕ್ವೆಲ್ ಸದ್ಯಕ್ಕಿಲ್ಲ: ರಾಜ್ ಬಿ. ಶೆಟ್ಟಿಯಿಂದ ಅಚ್ಚರಿ ನಿರ್ಧಾರ!

ಕನ್ನಡ ಚಿತ್ರರಂಗದಲ್ಲಿ ಭಾರೀ ಯಶಸ್ಸು ಗಳಿಸಿ, ಸಂಚಲನ ಮೂಡಿಸಿರುವ ಕರಾವಳಿಯ ಕಲಾವಿದರ ಬಹುನಿರೀಕ್ಷಿತ ಚಿತ್ರ 'ಸು ಫ್ರಂ ಸೋ' ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ.

ಆಗಸ್ಟ್‌ 1ರಿಂದ ಹೊಸ ನಿಯಮಗಳು ಜಾರಿ: ಎಲ್‌ಪಿಜಿ, ಯುಪಿಐ, ಕ್ರೆಡಿಟ್ ಕಾರ್ಡ್ ಸೇರಿ ಹಲವು ಬದಲಾವಣೆಗಳು!

2025ರ ಆಗಸ್ಟ್‌ ತಿಂಗಳ ಆರಂಭದಿಂದಲೇ ಸಾಮಾನ್ಯ ಜನರ ದೈನಂದಿನ ಜೀವನಕ್ಕೆ ನೇರವಾಗಿ ಸಂಬಂಧಿಸಿದ ಹಲವು ಆರ್ಥಿಕ, ಬ್ಯಾಂಕಿಂಗ್ ಮತ್ತು ಪಾವತಿ ವ್ಯವಸ್ಥೆಗಳ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಯಾಗಲಿವೆ.

ಕಮಲ್ ಹಾಸನ್ ಚಿತ್ರ ವಿವಾದ: ಕೋರ್ಟ್ ಆದೇಶಕ್ಕೆ ಎಲ್ಲರೂ ಬಾಧ್ಯರು – ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ನಟ ಕಮಲ್ ಹಾಸನ್ ಅಭಿನಯದ ಚಿತ್ರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆ

ಕಾರ್ಕಳ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಸರ್ವ ಸದಸ್ಯರ ಸಭೆಯು ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆಯಿತು.

ಹೈಕೋರ್ಟ್ ಆದೇಶ ಉಲ್ಲಂಘನೆ—ಒಂದೇ ದಿನ 103 ಬೈಕ್ ಟ್ಯಾಕ್ಸಿ ಸೀಜ್!

ರಾಜ್ಯದಲ್ಲಿ ಹೈಕೋರ್ಟ್‌ನ ನಿಷೇಧದ ನಡುವೆಯೂ ರಸ್ತೆಗಿಳಿದ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆ ಗಂಭೀರ ಕ್ರಮ ಕೈಗೊಂಡಿದ್ದು, ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 103 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಭಟ್ಕಳ: ಜಾಲಿ ಕೋಡಿ ತೀರದಲ್ಲಿ ಬೃಹತ್ ಕಂಟೈನರ್ ಬೋಟ್ ಪತ್ತೆ – ಶಿಪ್‌ನಿಂದ ಬೇರ್ಪಟ್ಟ ಶಂಕೆ

ಭಟ್ಕಳ ತಾಲೂಕಿನ ಜಾಲಿ ಕೋಡಿ ಸಮುದ್ರ ತೀರದಲ್ಲಿ ಬೃಹತ್ ಗಾತ್ರದ ಕಂಟೈನರ್ ಬೋಟ್ ಒಂದು ತೇಲಿ ಬಂದು ಸಿಲುಕಿ ಹಾಕಿಕೊಂಡ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.

ಅಂತರಜಾತಿ ಹಾಗೂ ಸಾಮೂಹಿಕ ವಿವಾಹಗಳಿಂದ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

ಜಾತಿ ಭೇದ, ಲಿಂಗ ತಾರತಮ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ಹಾಗೂ ಸಾಮೂಹಿಕ ವಿವಾಹಗಳು ಪ್ರಮುಖವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರು ಉದ್ಯಮಿ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು ಮೂಲದ ಹೊಟೇಲ್ ಉದ್ಯಮಿ, ಮರೋಳಿ ನಿವಾಸಿ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

‘ಸು ಫ್ರಂ ಸೋ’ ಸೀಕ್ವೆಲ್ ಸದ್ಯಕ್ಕಿಲ್ಲ: ರಾಜ್ ಬಿ. ಶೆಟ್ಟಿಯಿಂದ ಅಚ್ಚರಿ ನಿರ್ಧಾರ!

ಕನ್ನಡ ಚಿತ್ರರಂಗದಲ್ಲಿ ಭಾರೀ ಯಶಸ್ಸು ಗಳಿಸಿ, ಸಂಚಲನ ಮೂಡಿಸಿರುವ ಕರಾವಳಿಯ ಕಲಾವಿದರ ಬಹುನಿರೀಕ್ಷಿತ ಚಿತ್ರ 'ಸು ಫ್ರಂ ಸೋ' ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ.

ಆಗಸ್ಟ್‌ 1ರಿಂದ ಹೊಸ ನಿಯಮಗಳು ಜಾರಿ: ಎಲ್‌ಪಿಜಿ, ಯುಪಿಐ, ಕ್ರೆಡಿಟ್ ಕಾರ್ಡ್ ಸೇರಿ ಹಲವು ಬದಲಾವಣೆಗಳು!

2025ರ ಆಗಸ್ಟ್‌ ತಿಂಗಳ ಆರಂಭದಿಂದಲೇ ಸಾಮಾನ್ಯ ಜನರ ದೈನಂದಿನ ಜೀವನಕ್ಕೆ ನೇರವಾಗಿ ಸಂಬಂಧಿಸಿದ ಹಲವು ಆರ್ಥಿಕ, ಬ್ಯಾಂಕಿಂಗ್ ಮತ್ತು ಪಾವತಿ ವ್ಯವಸ್ಥೆಗಳ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಯಾಗಲಿವೆ.

ಕಾರ್ಕಳ ಜೋಡುರಸ್ತೆಯಲ್ಲಿ ಅಪಘಾತ : ಕಂಟೈನರ್‌ಗೆ ಸ್ಕೂಟಿ ಡಿಕ್ಕಿ;

ಜೋಡುರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಸ್ಕೂಟಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ.
spot_imgspot_img
share this