ಮಾಧ್ಯಮಗಳು "ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಬಂದಿಲ್ಲವೇಕೆ?" ಎಂದು ಸಚಿವ ಕೆ.ಜೆ. ಜಾರ್ಜ್ ಅವರನ್ನು ಪ್ರಶ್ನಿಸಿದಾಗ, "ತಿಂಗಳು ತಿಂಗಳು ಹಾಕಕ್ಕೆ ಅದೇನು ಸಂಬಳನಾ? ಹಾಕ್ತಾರೆ ಬಿಡಿ!" ಎಂದು ನಿರ್ಲಕ್ಷ್ಯ ಭರಿತವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಪಾಹಾರ ಯೋಜನೆಯಡಿ ವಿತರಿಸುತ್ತಿದ್ದ ಶೇಂಗಾ ಚಿಕ್ಕಿಯಲ್ಲಿ ಆರೋಗ್ಯ ಹಾನಿಕಾರಕ ಅಂಶಗಳು ಪತ್ತೆ
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ