ಅಸ್ಸಾಂ ರಾಜ್ಯದ ಸಿಲ್ಚಾರ್‌ನಲ್ಲಿ ನಕಲಿ ವೈದ್ಯನೊಬ್ಬನ ಬಂಧನ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ದಶಕದಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದ ಈ ನಕಲಿ ವೈದ್ಯನನ್ನು ಪೊಲೀಸರು ಆಪರೇಷನ್ ಥಿಯೇಟರ್‌ನಿಂದಲೇ ಬಂಧಿಸಿದ್ದಾರೆ.
ಹಳೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಆಶಾ ಬಾರ್ ಸಮೀಪದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಶಂಭುಲಿಂಗ ಮಡಿವಾಳ (ವಯಸ್ಸು 37) ಎಂಬಾತನನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ತನ್ನ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ವ್ಯಕ್ತಿಯನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ತೋಟದ ಕೃಷಿ ಹೊಂಡದಲ್ಲಿ ತಾಯಿ ಮೊಸಳೆ ಹಾಗೂ ಸುಮಾರು 50ಕ್ಕೂ ಹೆಚ್ಚು ಮೊಸಳೆ ಮರಿಗಳು ಪತ್ತೆಯಾಗಿರುವ ಆತಂಕಕಾರಿ ಘಟನೆ ವರದಿಯಾಗಿದೆ.