ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಬೆದರಿಕೆ ಹಾಕಿದ ನಡುವೆಯೇ, ಭಾರತ ಮತ್ತು ರಷ್ಯಾ ದೇಶಗಳು ತಮ್ಮ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆ ಜೂನ್ 4ರಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರನ್ನು ಆಯ್ಕೆ ಮಾಡಲಾಯಿತು.
ಮಳೆಗಾಲದ ಯೋಜನೆಯ ಭಾಗವಾಗಿ ಪೆರ್ಡೂರಿನ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗೆಳೆಯರ ಬಳಗ ಪೆರ್ಡೂರು (ರಿ) ಸಂಸ್ಥೆಯ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಇಂದು ಭವ್ಯವಾಗಿ ಜರುಗಿತು.
ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮವನ್ನು ಶ್ರೀ ಭುವನೇಂದ್ರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ ಬಿ ಪದ್ಮನಾಭ ಗೌಡ ಇವರು ಉದ್ಘಾಟಿಸಿದರು.