ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಸಭೆ ನಡೆದಿದ್ದು, ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.