Tag: karnataka

Browse our exclusive articles!

ಜಯರಾಮ ಬನಾನ ಸಾಧನೆಗೆ ಕೋಟ ಪೂಜಾರಿ ಮೆಚ್ಚುಗೆ

ಉದ್ಯಮಿ ಜಯರಾಮ ಬನಾನ ಸಾಧನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಡಾಡಿದ್ದು, ಮೋದಿ ಸರ್ಕಾರದ ಸಾಧನಾ ಪುಸ್ತಕ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪಡಿತರ ವಿತರಕರ ಆಕ್ರೋಶ: ರಾಜ್ಯಾದ್ಯಂತ ಪಡಿತರ ವಿತರಣೆ ಸ್ಥಗಿತಕ್ಕೆ ನಿರ್ಧಾರ!

ಕರ್ನಾಟಕ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳ ಮೂಲಕ ನಡೆಯುವ ಪಡಿತರ ವಿತರಣಾ ವ್ಯವಸ್ಥೆಯು ನವೆಂಬರ್ ತಿಂಗಳಲ್ಲಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಚಿಕ್ಕಮಗಳೂರು: ಕೆರೆಕಟ್ಟೆಯಲ್ಲಿ ಇಬ್ಬರನ್ನು ಕೊಂದಿದ್ದ ‘ಕೊಲೆಗಾರಿ’ ಒಂಟಿ ಸಲಗ ಕುದುರೆಮುಖ ಅರಣ್ಯದಲ್ಲಿ ಸೆರೆ!

ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರ ಜೀವವನ್ನು ಬಲಿ ಪಡೆದು, ಸ್ಥಳೀಯರಲ್ಲಿ ಭೀತಿ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆಯು ಕೊನೆಗೂ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

ಮಂಗಳೂರು: ಕಾರು ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಗಾಯ

ಮಂಗಳೂರು ಸಮೀಪದ ಎಸ್. ಕೋಡಿ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಲ್ಲಿ ಓರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಸುಳ್ಯದಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಯ ಮೇಲೆ ಅಮಾನವೀಯ ಹಲ್ಲೆ: ಪೋಷಕರಿಂದ ಕಠಿಣ ಕ್ರಮಕ್ಕೆ ಆಗ್ರಹ!

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ವ್ಯಾಪ್ತಿಯ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೊಬ್ಬರು 6ನೇ ತರಗತಿಯ ವಿದ್ಯಾರ್ಥಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಕರ್ನಾಟಕ ಸರ್ಕಾರಕ್ಕೆ ಮುಖಭಂಗ: RSS ಪಥಸಂಚಲನದಲ್ಲಿ ಭಾಗವಹಿಸಿದ್ದ PDO ಅಮಾನತಿಗೆ KSAT ತಡೆ

ರಾಷ್ಟ್ರೀಯ ಸ್ವಯಂಸೇವಕ ಸಂಘ ದ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ PDO ಒಬ್ಬರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಪ್ರತಿಭಟನೆ: ದೆಹಲಿ ಹಿಂಸಾಚಾರ ಖಂಡಿಸಿದ ಶ್ರೀನಿಧಿ ಹೆಗ್ಡೆ

ದೆಹಲಿಯ ನೀಟ್ ಪ್ರತಿಭಟನೆಯಲ್ಲಿ ಪೊಲೀಸರ ಮೇಲಿನ ದಾಳಿಯನ್ನು ಉಡುಪಿ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this