ಪ್ರತಿ ವರ್ಷ ಆಗಸ್ಟ್ 10ರಂದು ವಿಶ್ವ ಜೈವಿಕ ಇಂಧನ ದಿನ (World Biofuel Day) ವನ್ನು ಆಚರಿಸಲಾಗುತ್ತದೆ. ಪೆಟ್ರೋಲಿಯಂ ಮೂಲದ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿ ಮತ್ತು ನವೀಕರಿಸಬಹುದಾದ ಇಂಧನಗಳ ಬಗ್ಗೆ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು.
ಸುಹಾಸ್ ಶೆಟ್ಟಿ ಹತ್ಯೆದಿನದ ಬಂದ್‌ಗೆ ಕರೆ ನೀಡಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿದ್ದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮುಖಂಡ ಶರಣ್ ಪಂಪ್‌ವೆಲ್ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ರಾಜ್ಯದ ಅರಣ್ಯ ಇಲಾಖೆಗಾಗಿ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮಾಜಿ ಸಚಿವರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು.