Tag: karnataka

Browse our exclusive articles!

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ಬೆಣ್ಣೆ ತಿಂದ್ರೆ ಆರೋಗ್ಯಕ್ಕೆ ಲಾಭವೋ, ನಷ್ಟವೋ? ಅಸಲಿ ವಿಷಯ ಇಲ್ಲಿದೆ ನೋಡಿ

ಮಿತವಾಗಿ ಬೆಣ್ಣೆ ಸೇವಿಸುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಪೋಷಕಾಂಶಗಳ ಮಾಹಿತಿ ಇಲ್ಲಿದೆ.

ಸಿಎಂ ಡಿ.ಕೆ. ಶಿವಕುಮಾರ್ ಆಡಳಿತದ ಟಾಪ್ 5 ನಿರ್ಧಾರಗಳು

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪ್ರಮುಖ 5 ಸುಧಾರಣಾ ಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಂತ್ಯಕ್ರಿಯೆ ವೇಳೆ ಶವ ನೋಡುತ್ತಿದ್ದಂತೇ ಹೃದಯಾಘಾತ: ಮಹಿಳೆ ಸ್ಥಳದಲ್ಲೇ ಕುಸಿದು ಸಾವು

ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುವ ಅಕಾಲಿಕ ಸಾವುಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ನದಿಗೆ ಹಾರಲು ಹೋದ ಅನಾರೋಗ್ಯ ಪೀಡಿತ ವೃದ್ಧರ ರಕ್ಷಣೆ

ನಗರದ ಹೊರವಲಯದಲ್ಲಿ ಕಾಲುಗಳೆರಡು ಗಾಯಗಳಿಂದ ಉಲ್ಬಣಗೊಂಡು ದುರ್ವಾಸನೆಯಿಂದ ನರಳುತ್ತಿದ್ದ ಏಕಾಂಗಿಯಾಗಿ ಬದುಕಲು ಅಸಾಧ್ಯವೆನಿಸಿ ನದಿಗೆ ಹಾರಲು ಯತ್ನಿಸಿದ ವೃದ್ಧರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ ಪಾತ್ರರಾಗಲಿ : ದಿನೇಶ್ ಅಮೀನ್

ಕಾಂಗ್ರೆಸ್‌ಗೆ ಶ್ರೀಕೃಷ್ಣನ ಕೃಪೆ ಇದೆ ಎನ್ನುವ ಬಾಲಿಶ ಹೇಳಿಕೆ ಬಿಟ್ಟು, ಉಡುಪಿ ಪರ್ಯಾಯಕ್ಕೆ ಘೋಷಿಸಿದ ₹10 ಕೋಟಿಯ ಅನುದಾನ ಬಿಡುಗಡೆ ಮಾಡಿ ಕೃಪೆಗೆ ಪಾತ್ರರಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಪ್ರಸಾದ್ ಕಾಂಚನ್ ಗೆ ಟಾಂಗ್ ನೀಡಿದ್ದಾರೆ.

ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಸಭೆ

ನಿಂಜೂರು ಗ್ರಾಮದ ಬೂತ್ ಸಂಖ್ಯೆ -63 ಬೂತ್ ಸಮಿತಿಯ ಸಭೆಯು ದಿನಾಂಕ-30/06/2025 ಸೋಮವಾರ ಸಂಜೆ ಘಂಟೆ 5.30ಕ್ಕೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಾನ್ಯ ಶ್ರೀ ವಿಲ್ಸನ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಬೂತ್ ಸಂಖ್ಯೆ-63 ಸಮಿತಿಯ ಸೇವಾದಳದ ಅಧ್ಯಕ್ಷರಾದ ನಿಂಜೂರು ಪಾತಾವು ಶ್ರೀ ರೋನಾಲ್ಡ್ (ರೋನಿ) ಡಿಸೋಜ ಅವರ ಹಾಲ್ ನಲ್ಲಿ ನಡೆಯಿತು.

ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆಯ “ವಿದ್ಯಾರ್ಥಿ ಸಂಸತ್‌ ಉದ್ಘಾಟನೆ”

ಇನ್ನಂಜೆ ಎಸ್.ವಿ.ಎಚ್.ಕನ್ನಡ ಮಾಧ್ಯಮ ಪ್ರೌಢ ಶಾಲೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಸತ್ತನ್ನು ರಂಗಕರ್ಮಿ, ಉಪನ್ಯಾಸಕರಾದ ಗಣೇಶ್‌ ರಾವ್ ಎಲ್ಲೂರು ಇವರು ಉದ್ಘಾಟಿಸಿದರು.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ಬೆಣ್ಣೆ ತಿಂದ್ರೆ ಆರೋಗ್ಯಕ್ಕೆ ಲಾಭವೋ, ನಷ್ಟವೋ? ಅಸಲಿ ವಿಷಯ ಇಲ್ಲಿದೆ ನೋಡಿ

ಮಿತವಾಗಿ ಬೆಣ್ಣೆ ಸೇವಿಸುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಪೋಷಕಾಂಶಗಳ ಮಾಹಿತಿ ಇಲ್ಲಿದೆ.

ಸಿಎಂ ಡಿ.ಕೆ. ಶಿವಕುಮಾರ್ ಆಡಳಿತದ ಟಾಪ್ 5 ನಿರ್ಧಾರಗಳು

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಪ್ರಮುಖ 5 ಸುಧಾರಣಾ ಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಆಸ್ಪತ್ರೆಗೆ ಹೊಸ ವೈದ್ಯರ ನೇಮಕಾತಿ: ಸರ್ಕಾರಕ್ಕೆ ಧನ್ಯವಾದ

ಕಾರ್ಕಳ ತಾಲೂಕು ಆಸ್ಪತ್ರೆಗೆ ಹೊಸ ವೈದ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರ್ವಜನಿಕರ ಸಮಸ್ಯೆಗೆ ಸಿಕ್ಕ ಪರಿಹಾರದ ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img