Tag: karnataka

Browse our exclusive articles!

ಮಲೇಷಿಯಾ ಅಥ್ಲೆಟಿಕ್ಸ್: ರಾಜೇಶ್ ಶೆಟ್ಟಿ ಬಸ್ರಿಗೆ 3 ಪದಕ

ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ಬಸ್ರಿ ಭಾರತದ ಪರವಾಗಿ 3 ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ಪರೀಕ್ಷಾ ಫಲಿತಾಂಶದಲ್ಲಿ ವಿಫಲವಾದ ಮೈಸೂರು ನಿರ್ಮಿತ ಪ್ಯಾರಸಿಟಮಾಲ್ ಸೇರಿದಂತೆ 15 ಔಷಧೀಯ ಉತ್ಪನ್ನಗಳಿಗೆ ಕರ್ನಾಟಕದಲ್ಲಿ ನಿಷೇಧ

ಮೇ 2025 ರಲ್ಲಿ ನಡೆಸಲಾದ ಲ್ಯಾಬ್ ಪರೀಕ್ಷೆಗಳಲ್ಲಿ ವಿಫಲವಾದ ಹಿನ್ನೆಲೆಯಲ್ಲಿ, ಕರ್ನಾಟಕ ಔಷಧ ನಿಯಂತ್ರಣ ಇಲಾಖೆ ಪ್ಯಾರಸಿಟಮಾಲ್ ಮಾತ್ರೆಗಳು, ಸಿರಪ್‌ಗಳು, ಇಂಜೆಕ್ಷನ್‌ಗಳು ಮತ್ತು ಪಶುವೈದ್ಯಕ ಲಸಿಕೆಗಳ ಸೇರಿದಂತೆ 15 ಉತ್ಪನ್ನಗಳ ಬಳಕೆ ಹಾಗೂ ವಿತರಣೆಗೆ ನಿಷೇಧ ಹೇರಿದೆ.

“ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ”- ಶ್ರೀ ಕೆ ರಾಜೇಂದ್ರ ಭಟ್

ಕ್ರಿಯೇಟಿವ್‌ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು.

ಮಣಿಪಾಲ ಸಮೀಪ ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ ಸಹ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹಿರೇಬೆಟ್ಟು ಗ್ರಾಮದ ಅಂಗಡಿಬೆಟ್ಟು ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜೂನ್ 26 ರಂದು ಸಂಜೆ 5:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಮೃತ ವ್ಯಕ್ತಿಯನ್ನು ಬೊಮ್ಮು ಜಾನು ಬೊಡೇಕರ್ ಎಂದು ಗುರುತಿಸಲಾಗಿದೆ.

ಶ್ರೀ ಕ್ಷೇ. ಧ. ಗ್ರಾ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳದ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ “ಪರಿಸರ ಮಾಹಿತಿ ಮತ್ತು ಗಿಡ ನಾಟಿ” ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ "ಪರಿಸರ ಮಾಹಿತಿ ಮತ್ತು ಗಿಡ ನಾಟಿ" ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.

ಉಡುಪಿಯ ನೂತನ ಎಸ್ಪಿಗೆ ಮಹೇಶ್ ಮರ್ಣೆಯವರಿಂದ ಕಲಾತ್ಮಕ ಗೌರವ

ಉಡುಪಿಯ ನೂತನ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿರುವ ಹರಿರಾಮ್ ಶಂಕರ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಮಹೇಶ್ ಮರ್ಣೆಯವರು ಅಶ್ವತ್ಥ ಎಲೆಯಲ್ಲಿ ಸ್ವಯಂ ರಚಿಸಿದ ಭಾವಚಿತ್ರವೊಂದನ್ನು ಎಸ್ಪಿ ಅವರಿಗೆ ನೀಡಿ ಗೌರವಿಸಿದರು.

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.

ಬೆಣ್ಣೆ ತಿಂದ್ರೆ ಆರೋಗ್ಯಕ್ಕೆ ಲಾಭವೋ, ನಷ್ಟವೋ? ಅಸಲಿ ವಿಷಯ ಇಲ್ಲಿದೆ ನೋಡಿ

ಮಿತವಾಗಿ ಬೆಣ್ಣೆ ಸೇವಿಸುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು ಮತ್ತು ಪೋಷಕಾಂಶಗಳ ಮಾಹಿತಿ ಇಲ್ಲಿದೆ.
spot_imgspot_img