ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ಬೈಲೂರು ವಲಯದ ಪಳ್ಳಿ ಒಕ್ಕೂಟದ ವತಿಯಿಂದ ಪಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹೆಗ್ಡೆಯವರು ನೆರವೇರಿಸಿದರು.
ಅಮ್ಮನ ನೆರವು ಟ್ರಸ್ಟ್(ರಿ) ಸಂಸ್ಥೆಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮವು ಬೈಲೂರು ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಜೂನ್ 26ರಂದು ನಡೆಯಿತು
ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು