Tag: karnataka

Browse our exclusive articles!

ರಾಹುಲ್ ಗಾಂಧಿ 56ನೇ ಜನ್ಮದಿನ: ಶುಭಕೋರಿದ ಪ್ರಧಾನಿ ಮೋದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 56ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಮತ್ತು ಖರ್ಗೆ ವಿಶೇಷವಾಗಿ ಶುಭಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪ್ರಭಾಸ್ ‘ಸ್ಪಿರಿಟ್’ ಚಿತ್ರದಲ್ಲಿ ಕಿಚ್ಚ ಸುದೀಪ್

ಪ್ರಭಾಸ್ ನಟನೆಯ ಸ್ಪಿರಿಟ್ ಚಿತ್ರದಲ್ಲಿ ಕಿಚ್ಚ ಸುದೀಪ್ ಸೈನ್ಯಾಧಿಕಾರಿಯಾಗಿ ನಟಿಸಲಿದ್ದಾರೆ ಎಂಬ ವದಂತಿ ಹರಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದರ್ಶನ್ ಕೇಸ್: ವಕಾಲತ್ತಿನಿಂದ ಹಿಂದೆ ಸರಿದ ವಕೀಲ ಸುನಿಲ್ ಕುಮಾರ್

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಪರ ವಕೀಲರು ವಕಾಲತ್ತಿನಿಂದ ನಿವೃತ್ತಿ ಘೋಷಿಸಿದ್ದು, ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಪರೀಕ್ಷೆಗೆ ಪೋಕ್ಸೊ ಆರೋಪಿಗೆ ಜಾಮೀನು ನೀಡಿದ ಮುಂಬೈ ಕೋರ್ಟ್

ನೀಟ್ ಮರು ಪರೀಕ್ಷೆ ಬರೆಯಲು ಪೋಕ್ಸೊ ಪ್ರಕರಣದ 18ರ ಯುವಕನಿಗೆ ಮುಂಬೈ ನ್ಯಾಯಾಲಯವು 4 ದಿನಗಳ ತಾತ್ಕಾಲಿಕ ಜಾಮೀನು ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಳೆಗಾಲದ ರಜೆ ಪೂರೈಕೆ: ಉಡುಪಿ ಶಾಲೆಗಳಲ್ಲಿ ಶನಿವಾರ ಪಾಠ ನಡೆಸಲು ಆದೇಶ

ಮಳೆಯ ಆರ್ಭಟ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದ್ದ ಐದು ದಿನಗಳ ರಜೆಯನ್ನು ಇದೀಗ ಶನಿವಾರಗಳಲ್ಲಿ ಪೂರೈಸುವಂತೆ ಸೂಚನೆ ನೀಡಲಾಗಿದೆ.

‘ಸೌಜನ್ಯ ಹೆಲ್ಪ್ ಲೈನ್’ ಹೆಸರಿನಲ್ಲಿ 3.20 ಲಕ್ಷ ವಂಚನೆ ಆರೋಪ

'ಸೌಜನ್ಯ ಹೆಲ್ಪ್ ಲೈನ್' ಹೆಸರಿನಲ್ಲಿ ಸಾವಿರಾರು ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಾರ್ಕಳ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಮು೦ಬಾಗ ಏಕಕಾಲದಲ್ಲಿ ಧರಣಿ ಸತ್ಯಾಗ್ರಹ- ನವೀನ್ ನಾಯಕ್

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಎದುರುಗಡೆ ಧರಣಿ ಸತ್ಯಾಗ್ರಹ ನಡೆಯಲಿದೆ

ಪಂಚನಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪಂಚನಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಕಳದಲ್ಲಿ ಸೋಮವಾರ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಆಶ್ರಯದಲ್ಲಿ ರಾಜ್ಯ ಸರಕಾರದ ವಿರುದ್ದ ಬಿಜೆಪಿ ಶಾಸಕ ಸುನೀಲ್ ಕುಮಾರ್ ರವರ ಸುಳ್ಳು ಆರೋಪ ಹಾಗೂ ಶಾಸಕರ ವೈಫಲ್ಯ ಮತ್ತು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ‌ ನೀಡಿದ ಬಿಜೆಪಿ ಯುವ ಮೋರ್ಚ ಮುಖಂಡನ ಬಂಧನಕ್ಕೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಪ್ರಭಾಸ್ ‘ಸ್ಪಿರಿಟ್’ ಚಿತ್ರದಲ್ಲಿ ಕಿಚ್ಚ ಸುದೀಪ್

ಪ್ರಭಾಸ್ ನಟನೆಯ ಸ್ಪಿರಿಟ್ ಚಿತ್ರದಲ್ಲಿ ಕಿಚ್ಚ ಸುದೀಪ್ ಸೈನ್ಯಾಧಿಕಾರಿಯಾಗಿ ನಟಿಸಲಿದ್ದಾರೆ ಎಂಬ ವದಂತಿ ಹರಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದರ್ಶನ್ ಕೇಸ್: ವಕಾಲತ್ತಿನಿಂದ ಹಿಂದೆ ಸರಿದ ವಕೀಲ ಸುನಿಲ್ ಕುಮಾರ್

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಪರ ವಕೀಲರು ವಕಾಲತ್ತಿನಿಂದ ನಿವೃತ್ತಿ ಘೋಷಿಸಿದ್ದು, ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಪರೀಕ್ಷೆಗೆ ಪೋಕ್ಸೊ ಆರೋಪಿಗೆ ಜಾಮೀನು ನೀಡಿದ ಮುಂಬೈ ಕೋರ್ಟ್

ನೀಟ್ ಮರು ಪರೀಕ್ಷೆ ಬರೆಯಲು ಪೋಕ್ಸೊ ಪ್ರಕರಣದ 18ರ ಯುವಕನಿಗೆ ಮುಂಬೈ ನ್ಯಾಯಾಲಯವು 4 ದಿನಗಳ ತಾತ್ಕಾಲಿಕ ಜಾಮೀನು ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಾಲೀಕಳನ್ನು ಅನುಕರಿಸಿದ ಬುದ್ಧಿವಂತ ಆನೆ ವಿಡಿಯೋ ವೈರಲ್

ಕಾಲು ನೋವಿನಿಂದ ಕುಂಟುತ್ತಾ ನಡೆದ ಮಾಲೀಕಳನ್ನು ಯಥಾವತ್ತಾಗಿ ಅನುಕರಿಸಿದ ಬುದ್ಧಿವಂತ ಆನೆಯ ಮನಮುಟ್ಟುವ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img