Tag: karnataka

Browse our exclusive articles!

ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸೀಟು

ಬೆಂಗಳೂರು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 5 ಹಾಗೂ ಬಿಜೆಪಿ 2 ಸ್ಥಾನಗಳಲ್ಲಿ ಜಯ ಗಳಿಸಿದೆ. ಜೆಡಿಎಸ್‌ಗೆ ಸೋಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಲೋಹಗಢ ಕೋಟೆಯಲ್ಲಿ ಚಾರಣಿಗ ಸಾವು: ಹುಟ್ಟುಹಬ್ಬದಂದೇ ದುರಂತ

ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಟ್ರೆಕ್ಕಿಂಗ್ ಮಾಡುವಾಗ ಜಾರಿ ಬಿದ್ದು ಯುವಕ ಸಾವು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚೈತ್ರಾ ಕುಂದಾಪುರ ಎಲ್ಲಾ 5 ಕೇಸ್‌ಗಳಿಂದ ಖುಲಾಸೆ

ಚೈತ್ರಾ ಕುಂದಾಪುರ ವಿರುದ್ಧ ಗಂಗಾವತಿಯಲ್ಲಿ ದಾಖಲಾಗಿದ್ದ ಎಲ್ಲಾ 5 ಪ್ರಕರಣಗಳು ವೀಜಯದೊಂದಿಗೆ ಅಂತ್ಯಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ಹಾಗೂ ಕಿಶನ್ ಹೊಸ ವೈರಲ್ ರೀಲ್ಸ್

ನಿವೇದಿತಾ ಗೌಡ ಹಾಗೂ ನೃತ್ಯಗಾರ ಕಿಶನ್ ಬಿಳಗಲಿ ಅವರ ನವಿಲು ಥೀಮ್‌ನ ಹೊಸ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗೋಕರ್ಣದಲ್ಲಿ ರಷ್ಯಾದ ಯೋಧ ಸೆರ್ಗೆಯ್ ಗ್ರಾಬ್ಲೆವ್‌ಗೆ ಶಾಸ್ತ್ರೋಕ್ತ ಶ್ರಾದ್ಧ ವಿಧಿ

ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರ ಗೋಕರ್ಣದಲ್ಲಿ, ರಷ್ಯಾ-ಉಕ್ರೇನ್ ಯುದ್ಧದಲ್ಲಿ ವೀರಮರಣ ಹೊಂದಿದ ರಷ್ಯಾ ಯೋಧ ಸೆರ್ಗೆಯ್ ಗ್ರಾಬ್ಲೆವ್ ಅವರ ಶ್ರಾದ್ಧ ವಿಧಿ ಶಾಸ್ತ್ರೋಕ್ತವಾಗಿ ನೆರವೇರಿತು

ಜೆಸಿಐ ಕಾರ್ಕಳ ರೂರಲ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮ

ಜೆಸಿಐ ಕಾರ್ಕಳ ರೂರಲ್ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ: ಗಾಂಜಾ, ಮೊಬೈಲ್, ನಗದು ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗಿನ ಅಕ್ರಮ ಚಟುವಟಿಕೆಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಿಗ್ಗೆ ಸಿಸಿಬಿ (ಸಿಟಿ ಕ್ರೈಮ್ ಬ್ರಾಂಚ್) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಹಲವು ನಿಷೇಧಿತ ವಸ್ತುಗಳು ಪತ್ತೆಯಾಗಿದೆ.

ನಟಿ ರಚಿತಾ ರಾಮ್ ವಿರುದ್ಧ ದೂರು ನೀಡಿದ ನಿರ್ದೇಶಕ ನಾಗಶೇಖರ್

'ಸಂಜು ವೆಡ್ಸ್ ಗೀತಾ 2' ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಈ ಚಿತ್ರದ ನಾಯಕಿ ರಚಿತಾ ರಾಮ್ ವಿರುದ್ಧ ಕನ್ನಡ ಚಲನಚಿತ್ರ ಕಲಾವಿದರ ಸಂಘ ಹಾಗೂ ಫಿಲ್ಮ್ ಚೇಂಬರ್‌ ಬಳಿ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಕಮಲ್ ಹಾಸನ್ ಚಿತ್ರ ವಿವಾದ: ಕೋರ್ಟ್ ಆದೇಶಕ್ಕೆ ಎಲ್ಲರೂ ಬಾಧ್ಯರು – ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ನಟ ಕಮಲ್ ಹಾಸನ್ ಅಭಿನಯದ ಚಿತ್ರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಲೋಹಗಢ ಕೋಟೆಯಲ್ಲಿ ಚಾರಣಿಗ ಸಾವು: ಹುಟ್ಟುಹಬ್ಬದಂದೇ ದುರಂತ

ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ಟ್ರೆಕ್ಕಿಂಗ್ ಮಾಡುವಾಗ ಜಾರಿ ಬಿದ್ದು ಯುವಕ ಸಾವು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚೈತ್ರಾ ಕುಂದಾಪುರ ಎಲ್ಲಾ 5 ಕೇಸ್‌ಗಳಿಂದ ಖುಲಾಸೆ

ಚೈತ್ರಾ ಕುಂದಾಪುರ ವಿರುದ್ಧ ಗಂಗಾವತಿಯಲ್ಲಿ ದಾಖಲಾಗಿದ್ದ ಎಲ್ಲಾ 5 ಪ್ರಕರಣಗಳು ವೀಜಯದೊಂದಿಗೆ ಅಂತ್ಯಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ಹಾಗೂ ಕಿಶನ್ ಹೊಸ ವೈರಲ್ ರೀಲ್ಸ್

ನಿವೇದಿತಾ ಗೌಡ ಹಾಗೂ ನೃತ್ಯಗಾರ ಕಿಶನ್ ಬಿಳಗಲಿ ಅವರ ನವಿಲು ಥೀಮ್‌ನ ಹೊಸ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಯುಎಇನಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ

ಮಕ್ಕಳ ಸುರಕ್ಷತೆಗಾಗಿ ಯುಎಇ ಸರ್ಕಾರ ಸಾಮಾಜಿಕ ಜಾಲತಾಣಗಳ ಬಳಕೆಯ ಮೇಲೆ ಕಠಿಣ ನಿಷೇಧ ಹೇರಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img