Tag: karnataka

Browse our exclusive articles!

ಸಿಎ ಪರೀಕ್ಷೆ ಫಲಿತಾಂಶ: ದೀಪಕ್ ಹೆಡ್ಡಿಗೆ 28ನೇ ರ್‍ಯಾಂಕ್

ICAI ಸಿಎ ಅಂತಿಮ ಪರೀಕ್ಷೆಯಲ್ಲಿ ಬೆಳ್ತಂಗಡಿ ವೇಣೂರಿನ ದೀಪಕ್ ಹೆಗ್ಡೆ ದೇಶಕ್ಕೆ 28ನೇ ರ್‍ಯಾಂಕ್ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶರ್ಮಿಳಾ ಮಾಂಡ್ರೆ ಮದುವೆ; ಪವನ್ ಕುಮಾರ್ ಫನ್ನಿ ವಿಡಿಯೋ ವೈರಲ್

ನಟಿ ಶರ್ಮಿಳಾ ಮಾಂಡ್ರೆ ಹಾಗೂ ನಿರ್ಮಾಪಕ ಸುಧನ್ ಸುಂದರಂ ಮದುವೆ ಸುದ್ದಿ ಬೆನ್ನಲ್ಲೇ ನಿರ್ದೇಶಕ ಪವನ್ ಕುಮಾರ್ ತಮಾಷೆಯ ರೀಲ್ಸ್ ಹಂಚಿಕೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರಿಷತ್ ಚುನಾವಣೆ: ಯತ್ನಾಳ್ ಮತದಾನ ವೇಳೆ ವಿಧಾನಸೌಧದಲ್ಲಿ ಹೈಡ್ರಾಮಾ

ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕ ಯತ್ನಾಳ್ ಮತದಾನಕ್ಕೆ ಉಗ್ರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ತೀವ್ರ ವಾಕ್ಸಮರ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದಿನ ವಿಶೇಷ – ರಾಷ್ಟ್ರೀಯ ಓದುವ ದಿನ

ಭಾರತದಲ್ಲಿ ಜೂನ್ 19 ರಂದು ರಾಷ್ಟ್ರೀಯ ಓದುವ ದಿನವನ್ನು ಆಚರಿಸಲಾಗುತ್ತದೆ. ಪಿ.ಎನ್. ಪಣಿಕ್ಕರ್ ಸ್ಮರಣಾರ್ಥ ಆಚರಿಸುವ ಈ ದಿನದ ಮಹತ್ವ ಮತ್ತು ಇತಿಹಾಸ ಇಲ್ಲಿದೆ.

ಅಕ್ರಮವಾಗಿ ಸಂಗ್ರಹಿಸಿದ ಅನ್ನಭಾಗ್ಯದ ಅಕ್ಕಿ: : ಹಿರಿಯಡ್ಕದಲ್ಲಿ ದಾಳಿ, ಓರ್ವ ಬಂಧನ

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ತನ್ನ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ವ್ಯಕ್ತಿಯನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ.

ಅಥಣಿಯಲ್ಲಿ ಕೃಷಿ ಹೊಂಡದಲ್ಲಿ ತಾಯಿ ಮೊಸಳೆ ಹಾಗೂ 50ಕ್ಕೂ ಹೆಚ್ಚು ಮರಿಗಳು ಪತ್ತೆ – ಗ್ರಾಮಸ್ಥರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಡ್ಡೆರಟ್ಟಿ ಗ್ರಾಮದಲ್ಲಿ ತೋಟದ ಕೃಷಿ ಹೊಂಡದಲ್ಲಿ ತಾಯಿ ಮೊಸಳೆ ಹಾಗೂ ಸುಮಾರು 50ಕ್ಕೂ ಹೆಚ್ಚು ಮೊಸಳೆ ಮರಿಗಳು ಪತ್ತೆಯಾಗಿರುವ ಆತಂಕಕಾರಿ ಘಟನೆ ವರದಿಯಾಗಿದೆ.

ಉಡುಪಿಯಲ್ಲಿ ಆಟೋ ಚಾಲಕರ ಮತ್ತು ಮಾಲಕರ ಒಕ್ಕೂಟದ ಹೊಸ ನಿಯಮ: ಯಾವುದೇ ಆಟೋ ನಿಲ್ದಾಣಗಳಲ್ಲಿ ಬಾಡಿಗೆ ಮಾಡಲು ಮುಕ್ತ ಅವಕಾಶ

ಉಡುಪಿ ನಗರ ವ್ಯಾಪ್ತಿಯ ಆಟೋ ನಿಲ್ದಾಣಗಳಲ್ಲಿ ಸಾಮರಸ್ಯ ಹಾಗೂ ಬಿಕ್ಕಟ್ಟು ನಿವಾರಣೆಯ ದೃಷ್ಟಿಯಿಂದ ಚಾಲಕರ ಮತ್ತು ಮಾಲಕರ ಒಕ್ಕೂಟ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.

ಅಭಿವೃದ್ಧಿಯ ಬದ್ಧತೆಗೆ ಮೋದಿ ಆಡಳಿತದ 11 ವರ್ಷಗಳೇ ಸಾಕ್ಷಿ: ಕಿಶೋರ್ ಕುಮಾರ್ ಕುಂದಾಪುರ

ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಮಾವಿನ ಬೆಲೆ ಕುಸಿತ: ಬೆಂಬಲ ಬೆಲೆಗೆ ಆಗ್ರಹಿಸಿ ಶ್ರೀನಿವಾಸಪುರ ಬಂದ್, ತೀವ್ರಗೊಂಡ ರೈತರ ಪ್ರತಿಭಟನಾ ಚಳುವಳಿ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮಂಗಳವಾರ (ಜೂನ್ 10) ಮಾವಿನ ಬೆಲೆ ಕುಸಿತಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಾ ರೈತರು ಬಂದ್‌ಗೆ ಕರೆ ನೀಡಿದ್ದಾರೆ.

ಶರ್ಮಿಳಾ ಮಾಂಡ್ರೆ ಮದುವೆ; ಪವನ್ ಕುಮಾರ್ ಫನ್ನಿ ವಿಡಿಯೋ ವೈರಲ್

ನಟಿ ಶರ್ಮಿಳಾ ಮಾಂಡ್ರೆ ಹಾಗೂ ನಿರ್ಮಾಪಕ ಸುಧನ್ ಸುಂದರಂ ಮದುವೆ ಸುದ್ದಿ ಬೆನ್ನಲ್ಲೇ ನಿರ್ದೇಶಕ ಪವನ್ ಕುಮಾರ್ ತಮಾಷೆಯ ರೀಲ್ಸ್ ಹಂಚಿಕೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರಿಷತ್ ಚುನಾವಣೆ: ಯತ್ನಾಳ್ ಮತದಾನ ವೇಳೆ ವಿಧಾನಸೌಧದಲ್ಲಿ ಹೈಡ್ರಾಮಾ

ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕ ಯತ್ನಾಳ್ ಮತದಾನಕ್ಕೆ ಉಗ್ರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ತೀವ್ರ ವಾಕ್ಸಮರ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದಿನ ವಿಶೇಷ – ರಾಷ್ಟ್ರೀಯ ಓದುವ ದಿನ

ಭಾರತದಲ್ಲಿ ಜೂನ್ 19 ರಂದು ರಾಷ್ಟ್ರೀಯ ಓದುವ ದಿನವನ್ನು ಆಚರಿಸಲಾಗುತ್ತದೆ. ಪಿ.ಎನ್. ಪಣಿಕ್ಕರ್ ಸ್ಮರಣಾರ್ಥ ಆಚರಿಸುವ ಈ ದಿನದ ಮಹತ್ವ ಮತ್ತು ಇತಿಹಾಸ ಇಲ್ಲಿದೆ.

ಆಡಿಯೋ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ಒಪ್ಪೋ ಎನ್‌ಕೋ ಏರ್ 5

ಭಾರತದಲ್ಲಿ ಶೀಘ್ರದಲ್ಲೇ ಒಪ್ಪೋ ಎನ್‌ಕೋ ಏರ್ 5 ಇಯರ್‌ಬಡ್ಸ್ ಬಿಡುಗಡೆ! ಅಮೆಜಾನ್ ಟೀಸರ್ ಪುಟದಲ್ಲಿ ಫೀಚರ್ಸ್ ಮತ್ತು ಡಿಸೈನ್ ಝಲಕ್ ಇಲ್ಲಿದೆ.
spot_imgspot_img