ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ಸಂಚಾರ ನಿರ್ಬಂಧಕ್ಕಾಗಿ ಹಾಕಿದ್ದ ಮಣ್ಣಿನ ರಾಶಿಗೆ ಬೈಕ್ ಢಿಕ್ಕಿಯಾಗಿ ಯಕ್ಷಗಾನ ಮದ್ದಲೆ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ (ಏಪ್ರಿಲ್.5) ಮಧ್ಯರಾತ್ರಿ ಸಂಭವಿಸಿದೆ.
'ಒಂದು ರಾಜ್ಯ - ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್' ಯೋಜನೆಯ ಅಡಿಯಲ್ಲಿ, ಕರ್ನಾಟಕದಲ್ಲಿ ಈಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವಿಲೀನಗೊಳ್ಳುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್‌ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್‌ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.