ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.
ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರೇ ಕೃಷ್ಣ ಪ್ರಚಾರ ಕೇಂದ್ರ, ಉಡುಪಿಯ ನೇತೃತ್ವದಲ್ಲಿ ನೂತನ 'ಹರೇ ಕೃಷ್ಣ ಭಜನಾ ಕುಟೀರ' ನಿರ್ಮಾಣದ ಶಿಲಾನ್ಯಾಸ ಸಮಾರಂಭವು ಬರುವ ಏಪ್ರಿಲ್ 11, 2025ರಂದು ಬೆಳಿಗ್ಗೆ 9.30 ಗಂಟೆಗೆ ಉಡುಪಿಯ ಅಲೆವೂರು ಗ್ರಾಮದ ಹೊನ್ನೆಕೋಡಿಯಲ್ಲಿ ನೆರವೇರಲಿದೆ.
ಎಲ್ಲಾ ಗುತ್ತಿಗೆ ಕಾರ್ಮಿಕರು ಇಂದು ಮುಂಜಾನೆ ಎಂ.ಆರ್.ಪಿ.ಎಲ್. ಮುಖ್ಯಗೇಟ್‌ನ ಗಣಪತಿ ದೇವಸ್ಥಾನದಿಂದ ಹೊರಟು ಪೆರ್ಮುದೆ ಕಾಯರ್ ಕಟ್ಟೆ ಪಿಲಿಚಾಮುಂಡಿ ದೈವಸ್ಥಾನಕ್ಕೆ ಭಕ್ತಿಯಿಂದ ಪಾದಯಾತ್ರೆ ನಡೆಸಿದರು.
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.
ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ, ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು" ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಹೇಳಿದರು.