spot_img

Tag: karnataka

Browse our exclusive articles!

ಕಾರ್ಕಳದಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಭಾಗವಹಿಸಲಿದ್ದು, ಉದ್ಯೋಗ ಮೇಳದ ಸಮಗ್ರ ವಿವರಗಳನ್ನು ನೀಡಲಿದ್ದಾರೆ.

ಮಂಗಳೂರು: ಔಷಧಿಯೆಂದು ಇಲಿಪಾಷಾಣ ಸೇವಿಸಿದ್ದ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ : ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಬಳಕೆಯಾದರೂ ಸಿಗದ ಕಳೇಬರ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.

ಮರವಂತೆಯಲ್ಲಿ ಮಳೆಗಾಲದಲ್ಲೂ ಅಪಾಯಕಾರಿ ಬೋಟಿಂಗ್: ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ!

ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಎಪ್ರಿಲ್ 30 ಮತ್ತು ಮೇ 1ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ವಿದ್ವಾಂಸ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆಯಾಗಿದ್ದಾರೆ

ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ

ಖ್ಯಾತ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿ ತಾಲೂಕಿನ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.

ಜೇನು ನೊಣಗಳಿಗೂ ಬಿಸಿ ಕಾಟ! ತಾಪಮಾನ ಏರಿಕೆಯಿಂದ ಅರ್ಧದಷ್ಟು ಇಳುವರಿ ನಷ್ಟದ ಭೀತಿ

ಈ ಬಾರಿಯ ಬಿಸಿಲು ಕೇವಲ ಮನುಷ್ಯರಿಗೂ ಅಲ್ಲ, ಜೇನು ನೊಣಗಳಿಗೂ ಸಂಕಷ್ಟ ತಂದಿದೆ. ತಾಪಮಾನ ಹೆಚ್ಚಳದ ಪರಿಣಾಮದ ತೀವ್ರತೆ ಈಗ ಕರಾವಳಿ ಹಾಗೂ ಮಲೆನಾಡು ಭಾಗಗಳ ಜೇನು ಕೃಷಿಗೂ ತಟ್ಟಿದೆ.

ಮಣಿಪಾಲದಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ ಆರೋಪಿ ಬಂಧನ

ಮಣಿಪಾಲದ ಸರಳಬೆಟ್ಟುವಿನ ಸಂತೋಷ್ (ವಯಸ್ಸು 29) ಎಂಬಾತನನ್ನು 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕದ್ದುಕೊಂಡ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮೇ 29ರಿಂದ ಶಾಲೆಗಳ ಪುನರಾರಂಭ: 2025-26ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ

ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2025-26ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಮಂಗಳೂರು: ಔಷಧಿಯೆಂದು ಇಲಿಪಾಷಾಣ ಸೇವಿಸಿದ್ದ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ : ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಬಳಕೆಯಾದರೂ ಸಿಗದ ಕಳೇಬರ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.

ಮರವಂತೆಯಲ್ಲಿ ಮಳೆಗಾಲದಲ್ಲೂ ಅಪಾಯಕಾರಿ ಬೋಟಿಂಗ್: ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ!

ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ವಿದ್ಯಾರ್ಥಿಗಳಿಗೆ ಮಂಗಳೂರು ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಎಚ್ಚರಿಕೆ!

"ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ, ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು" ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಹೇಳಿದರು.
spot_imgspot_img
share this