ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು
ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿರುವಾಗಲೂ, ಇಂಧನ ಇಲಾಖೆ ಜಲವಿದ್ಯುತ್ ಉತ್ಪಾದನೆಯ ಲಾಭವನ್ನು ಬಳಸದೆ ಹೊರ ರಾಜ್ಯಗಳಿಂದ ದುಬಾರಿ ವಿದ್ಯುತ್ ಖರೀದಿಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ₹550 ರಿಂದ ₹600 ಕೋಟಿ ವರೆಗಿನ ನಷ್ಟ ಉಂಟಾಗಿದೆ ಎಂಬ ಅಂಕಿ ಅಂಶ ಇದೀಗ ಬಹಿರಂಗವಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.