ಜಾರ್ಜಿಯಾದ ಬಟುಮಿಯಲ್ಲಿ ಇಂದು (ಜುಲೈ 28, 2025) ನಡೆದ FIDE ಮಹಿಳಾ ವಿಶ್ವಕಪ್ 2025 ರಲ್ಲಿ, ನಾಗಪುರದ 19 ವರ್ಷದ ಪ್ರತಿಭಾವಂತ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ.
ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರೋಬ್ಬರಿ 72 ಕೋಟಿ ರೂಪಾಯಿ ಆಸ್ತಿ ತಮ್ಮ ಹೆಸರಿಗೆ ಅನಿರೀಕ್ಷಿತವಾಗಿ ಬಂದಾಗಲೂ, ಬಾಲಿವುಡ್ ನಟ ಸಂಜಯ್ ದತ್ ಅದನ್ನು ಸ್ವೀಕರಿಸದೆ, ನೀಡಿದವರ ಕುಟುಂಬಕ್ಕೆ ವಾಪಸ್ ನೀಡುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ.