Tag: karnataka

Browse our exclusive articles!

ನೀರೆ ಕಣಂಜಾರು ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಕಾರ್ಕಳದ ನೀರೆ ಕಣಂಜಾರಿನಲ್ಲಿ ಶ್ರೀ ಬನಶಂಕರಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ನಡೆದಿದ್ದು, ಸಾಧಕಿಯರಿಗೆ ಸನ್ಮಾನಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಎನ್‌ಪಿ ಚಿಲ್ ಸ್ಟೇಷನ್ ಹವಾನಿಯಂತ್ರಿತ(AC) ಪಾರ್ಲರ್ ಉದ್ಘಾಟನೆ

ಕಾರ್ಕಳದ ಜೋಡುರಸ್ತೆಯಲ್ಲಿ ನೂತನ ಎನ್‌ಪಿ ಚಿಲ್ ಸ್ಟೇಷನ್ AC ಐಸ್‌ಕ್ರೀಮ್ ಪಾರ್ಲರ್ ಆರಂಭಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಳ್ತಂಗಡಿ ಮದ್ದಡ್ಕ ಅಪಘಾತ: ಮೂರು ವಾಹನಗಳ ಸರಣಿ ಡಿಕ್ಕಿ

ಬೆಳ್ತಂಗಡಿಯ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಹಾಗೂ ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಜೋಶಿ, ಕೋಟಾ ಹೆಸರು

ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆಯ ಮುನ್ಸೂಚನೆ ಸಿಕ್ಕಿದ್ದು, ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಜೋಶಿ ಹಾಗೂ ಕೋಟಾ ಹೆಸರು ಕೇಳಿಬರುತ್ತಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.

ಅಕ್ರಮ ಕ್ರಿಕೆಟ್ ಬೆಟ್ಟಿಂಗ್: ಶಿರಿಯಾರ ಮತ್ತು ಹಾರ್ದಳ್ಳಿ ನಿವಾಸಿಗಳಿಬ್ಬರ ಬಂಧನ

ಕ್ರಿಕೆಟ್ ಬೆಟ್ಟಿಂಗ್ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂನ್ 3ರಂದು ರಾತ್ರಿ 10 ಗಂಟೆಗೆ ಸಾಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ಬಂಧಿಸಿದ್ದಾರೆ.

ಬಿಜೆಪಿ ನಾಯಕರೇ ನ್ಯಾಯದ ಪರವಾಗಿ ಇರುವ ಬುದ್ದಿವಂತ ನಾಗರಿಕರನ್ನು ಅವಮಾನಿಸಬೇಡಿ : ಅನಿತಾ ಡಿಸೋಜ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಎಲ್ಲಾ ನಾಗರಿಕರು ಸತ್ಯದ ಪರನಿಂತು ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮ ಗೊಳ್ಳುವ ಪೊಲೀಸ್ ಇಲಾಖೆಯ ಪರನಿಂತು ಅವರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಿತಾ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅಸಂಘಟಿತ ಕಾರ್ಮಿಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕ ಆಯ್ಕೆ

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆ ಜೂನ್ 4ರಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರನ್ನು ಆಯ್ಕೆ ಮಾಡಲಾಯಿತು.

ಕಾರ್ಕಳದಲ್ಲಿ ಎನ್‌ಪಿ ಚಿಲ್ ಸ್ಟೇಷನ್ ಹವಾನಿಯಂತ್ರಿತ(AC) ಪಾರ್ಲರ್ ಉದ್ಘಾಟನೆ

ಕಾರ್ಕಳದ ಜೋಡುರಸ್ತೆಯಲ್ಲಿ ನೂತನ ಎನ್‌ಪಿ ಚಿಲ್ ಸ್ಟೇಷನ್ AC ಐಸ್‌ಕ್ರೀಮ್ ಪಾರ್ಲರ್ ಆರಂಭಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಳ್ತಂಗಡಿ ಮದ್ದಡ್ಕ ಅಪಘಾತ: ಮೂರು ವಾಹನಗಳ ಸರಣಿ ಡಿಕ್ಕಿ

ಬೆಳ್ತಂಗಡಿಯ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಹಾಗೂ ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಜೋಶಿ, ಕೋಟಾ ಹೆಸರು

ರಾಜ್ಯ ಬಿಜೆಪಿಯಲ್ಲಿ ಭಾರಿ ಬದಲಾವಣೆಯ ಮುನ್ಸೂಚನೆ ಸಿಕ್ಕಿದ್ದು, ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಜೋಶಿ ಹಾಗೂ ಕೋಟಾ ಹೆಸರು ಕೇಳಿಬರುತ್ತಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೋದಿ-ಮೆಲೋನಿ ಭೇಟಿ: ಇನ್‌ಸ್ಟಾಗ್ರಾಂ ವೈರಲ್ ಜೋಡಿ ಎಂದು ಹೇಳಿದ ಮೆಲೋನಿ

ಜಿ7 ಶೃಂಗಸಭೆಯಲ್ಲಿ ಮೋದಿ-ಮೆಲೋನಿ ಭೇಟಿ, ವೈರಲ್ ‘ಮೆಲೋಡಿ’ ಬಗ್ಗೆ ನಗುನಗುತ ಚರ್ಚೆ. ಇಟಲಿ ಪ್ರಧಾನಿ ಧೂಮಪಾನ ತ್ಯಜಿಸಿದ ವಿಷಯ ಬಹಿರಂಗ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img