ಕಾಸರಗೋಡಿನ ಜನರಲ್ ಆಸ್ಪತ್ರೆಗೆ ಅಗತ್ಯ ವೈದ್ಯರನ್ನು ನೇಮಿಸದಿರುವ ರಾಜ್ಯ ಆರೋಗ್ಯ ಇಲಾಖೆಯ ಧೋರಣೆಯನ್ನು ಖಂಡಿಸಿ ಮತ್ತು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮಾರ್ಚ್ ಮಂಗಳವಾರ ನಡೆಯಿತು.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದ ಭೀಕರ ಘಟನೆಯೊಂದರಲ್ಲಿ, ಮಗನೊಬ್ಬ ತನ್ನ ತಾಯಿಯನ್ನು ಕೊಂದು ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಭಾನುವಾರ ತಡರಾತ್ರಿಯಲ್ಲಿ ನಡೆದಿದೆ.